ಏರುತ್ತಿದೆ ಕೋಳಿ ಮಾಂಸದ ಬೆಲೆ : ನಕಲಿ ಕ್ಷಾಮ ಸೃಷ್ಟಿಯೆಂದು ಆರೋಪ
ಕಾಸರಗೋಡು: ಸಾಮಾನ್ಯವಾಗಿ ಶಬರಿಮಲೆ ತೀರ್ಥಾಟನೆ ಸಮಯದಲ್ಲಿ ಬೆಲೆ ಕಡಿಮೆಯಾಗಲಿರುವ ಕೋಳಿ ಮಾಂಸಕ್ಕೆ ನಕಲಿ ಕ್ಷಾಮ ಸೃಷ್ಟಿಸುತ್ತಿರುವುದಾಗಿ ಗ್ರಾಹಕರು ಆರೋಪಿಸುತ್ತಾರೆ. ಈಗ ಕೋಳಿ ಮಾಂಸದ ಬೆಲೆ 150 ರೂ. ದಾಟಿದೆ. ಕಳೆದ ವಾರ ಕೋಳಿ ಮಾಂಸಕ್ಕೆ 115ರಿಂದ 130 ರೂ. ವರೆಗಿದ್ದ ಬೆಲೆ ದಿಢೀರ್ ಆಗಿ 150ಕ್ಕೇರಿದೆ. ತಮಿಳುನಾಡಿನಿಂದ ಅಗತ್ಯಕ್ಕೆ ಕೋಳಿ ತಲುಪುತ್ತಿಲ್ಲವೆಂದು ರಖಂ ವ್ಯಾಪಾರಿ ಗಳು ತಿಳಿಸುತ್ತಾರೆ. ಆದರೆ ಚಿಲ್ಲರೆ ಮಾರಾಟ ವ್ಯಾಪಾರಿಗಳು ಇದನ್ನು ಅಂಗೀಕರಿಸುತ್ತಿಲ್ಲ. ರಖಂ ವ್ಯಾಪಾರಿಗಳು ಮನಪೂರ್ವಕ ಉಂಟುಮಾಡು ತ್ತಿರುವ ಬೆಲೆಯೇರಿಕೆ ಇದಾಗಿದೆಯೆಂದು ಗ್ರಾಹಕರು …
Read more “ಏರುತ್ತಿದೆ ಕೋಳಿ ಮಾಂಸದ ಬೆಲೆ : ನಕಲಿ ಕ್ಷಾಮ ಸೃಷ್ಟಿಯೆಂದು ಆರೋಪ”