ಯುಡಿಎಫ್ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿಯಾಗಿ ಲಕ್ಷ್ಮಣ ಪ್ರಭು ಕುಂಬಳೆ ನೇಮಕ
ಕುಂಬಳೆ: ಮಂಜೇಶ್ವರ ವಿಧಾನ ಸಭಾ ಕ್ಷೇತ್ರ ಯುಡಿಎಫ್ ಕಾರ್ಯ ದರ್ಶಿಯಾಗಿ ಕಾಂಗ್ರೆಸ್‌ನ ನೇತಾರ ಲಕ್ಷ್ಮಣ ಪ್ರಭು ಕುಂಬಳೆ ಆಯ್ಕೆಯಾಗಿ ದ್ದಾರೆ. ಜಿಲ್ಲಾ ಕಾಂಗ್ರೆಸ್ ಘಟಕ ಇವರನ್ನು ನೇಮಕಗೊಳಿಸಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ಐಕ್ಯರಂಗದ ಪ್ರಚಂಡ ಗೆಲುವು ಹಿನ್ನೆಲೆಯಲ್ಲಿ ಇವರು ನೀಡಿದ ಕೊಡುಗೆಯನ್ನು ಪರಿಗಣಿಸಿ ಡಿಸಿಸಿ ಈ ನೇಮಕಾತಿ ನಡೆಸಿದೆ. ಕಾಂಗ್ರೆಸ್ ಕುಂಬಳೆ ಪಂ. ಘಟಕ ಉಪಾಧ್ಯಕ್ಷ, ಐಎನ್‌ಟಿಯುಸಿ ಮಂಡಲ ಅಧ್ಯಕ್ಷ, ಬ್ಲೋಕ್ ಕಾಂಗ್ರೆಸ್ ಉಪಾಧ್ಯಕ್ಷ, ಬ್ಲೋಕ್ ಅಧ್ಯಕ್ಷ ಮೊದಲಾದ ಹುದ್ದೆಗಳಲ್ಲಿ ಇವರು ಸೇವೆ ಸಲ್ಲಿಸಿದ್ದರು. ಪುತ್ತಿಗೆ ಜಿಲ್ಲಾ ಪಂಚಾಯತ್ …
Read more “ಯುಡಿಎಫ್ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿಯಾಗಿ ಲಕ್ಷ್ಮಣ ಪ್ರಭು ಕುಂಬಳೆ ನೇಮಕ”