ಚಿಲ್ಲರೆ ಡೀಸೆಲ್ ಮಾರಾಟ ನಿಯಂತ್ರಣ ಹಿಂತೆಗೆಯಬೇಕು-ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ
ಕಾಸರಗೋಡು: ಕೈಗಾರಿಕಾ ಸಂಸ್ಥೆಗಳಿಗೆ ಚಿಲ್ಲರೆ ಮಾರಾಟ ಮಾಡುವ ಪೆಟ್ರೋಲ್ ಬಂಕ್‌ಗಳಿಂದ ನೇರವಾಗಿ ಡೀಸೆಲ್, ಪೆಟ್ರೋಲ್ 2026 ಜೂನ್ 11ರಿಂದ ಖರೀದಿಸಬಾರದು ಎಂಬ ಆದೇಶದಿಂದಾಗಿ ವ್ಯಾಪಾರಿ, ಕೈಗಾರಿಕೆಗಳು ಸಂದಿಗ್ಧತೆಯಲ್ಲಿದೆಯೆಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಆರೋಪಿಸಿದೆ. ವಿದ್ಯುತ್ ಮೊಟಕು ಎದುರಿಸುವಾಗ ಸಂಸ್ಥೆಗಳಲ್ಲಿ ಜನರೇಟರ್‌ಗಳನ್ನು ಕಾರ್ಯಾಚರಿಸುವಂತೆ ಮಾಡಬೇಕಾಗುತ್ತದೆ. ಮೇಲಿನ ಆದೇಶದಿಂದ ಪೆಟ್ರೋಲ್ ಬಂಕ್‌ನಿಂದ ಪೆಟ್ರೋಲ್ ಅಥವಾ ಡೀಸೆಲ್ ಲಭಿಸುವುದಿಲ್ಲ. ಆಸ್ಪತ್ರೆ ಸಹಿತದ ವ್ಯಾಪಾರ, ವಾಣಿಜ್ಯ ಸಂಸ್ಥೆಗಳು ಈ ಆದೇಶದಿಂದ ಬಹಳ ಸಂಕಷ್ಟದಲ್ಲಿವೆ. ವಿದ್ಯುತ್ ಮೊಟಕಾದಾಗ ಹೋಟೆಲ್‌ಗಳು, ಐಸ್‌ಕ್ರೀಂ, ಮೀನು, …
Read more “ಚಿಲ್ಲರೆ ಡೀಸೆಲ್ ಮಾರಾಟ ನಿಯಂತ್ರಣ ಹಿಂತೆಗೆಯಬೇಕು-ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ”