ಮುಖ್ಯಮಂತ್ರಿ, ಕುಟುಂಬಕ್ಕೆ ಕೊಲೆ ಬೆದರಿಕೆ: ಓರ್ವ ಸೆರೆ ; ಸಮಗ್ರ ವಿಚಾರಣೆ
ತಿರುವನಂತಪುರ: ಮುಖ್ಯಮಂತ್ರಿ ವಿ.ಡಿ. ಸತೀಶನ್ ಮತ್ತು ಕುಟುಂಬಕ್ಕೆ ಫೋನ್ ಮೂಲಕ ಕೊಲೆ ಬೆದರಿಕೆಯೊಡ್ಡಲಾಗಿದೆ. ತಿರುವನಂತಪುರ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿನ ಅಧಿಕೃತ ಫೋನ್ ಸೆಂಟರಿಗೆ ಈ ಬೆದರಿಕೆ ಫೋನ್ ಕರೆ ಮಾಡಲಾಗಿದೆ. ಆ ಫೋನ್ ನಂಬರಿನ ಜಾಡು ಹಿಡಿದು ಪೊಲೀಸರು ತಕ್ಷಣ ನಡೆಸಿದ ಕಾರ್ಯಾಚರಣೆಯಲ್ಲಿ ಫೋನ್ ಕರೆ ಮಾಡಿದ ವ್ಯಕ್ತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿರುವನಂತಪುರದಲ್ಲಿ ಚಿರಯಿಲ್‌ಕೀಳ್ ನಿವಾಸಿ ಟೋನಿ ಎಂಬಾತ ಬಂಧಿತ ವ್ಯಕ್ತಿ. ಈತ ಸಿಟಿ ಪೊಲೀಸ್ ಕಮಾಂಡಿಂಗ್ ಸೆಂಟರಿಗೆ ನಿನ್ನೆ ಸಂಜೆ ಹಲವು ಬಾರಿ …
Read more “ಮುಖ್ಯಮಂತ್ರಿ, ಕುಟುಂಬಕ್ಕೆ ಕೊಲೆ ಬೆದರಿಕೆ: ಓರ್ವ ಸೆರೆ ; ಸಮಗ್ರ ವಿಚಾರಣೆ”