ಮೊಗ್ರಾಲ್ ವಲಿಯ ನಾಂಗಿಯಲ್ಲಿ ಮುಳ್ಳುಹಂದಿ ಕಾಟ: 15 ತೆಂಗಿನ ಗಿಡಗಳು ನಾಶ
ಮೊಗ್ರಾಲ್: ಹಂದಿಯ ಬೆನ್ನಲ್ಲೇ ಮುಳ್ಳುಹಂದಿ ಕೂಡಾ ಕೃಷಿಯನ್ನು ನಾಶಪಡಿಸಲು ಆರಂಭಿಸಿರುವುದರೊಂ ದಿಗೆ ಕೃಷಿಕರು ಮತ್ತಷ್ಟು ಸಂಕಷ್ಟಕ್ಕೀಡಾಗುತ್ತಿದ್ದಾರೆ. ಮೊಗ್ರಾಲ್ ವಲಿಯನಾಂಗಿ ರಸ್ತೆಯ ಕೆ. ಮುಹಮ್ಮದ್ ಕುಂಞಿಯ ವರ ಹಿತ್ತಿಲಲ್ಲಿ ಮೂರು ವರ್ಷದ ಹಿಂದೆ ನೆಟ್ಟಿದ್ದ 15 ತೆಂಗಿನ ಸಸಿಗಳನ್ನು ರಾತ್ರಿ ವೇಳೆ ಮುಳ್ಳುಹಂದಿ ನಾಶಪಡಿಸಿದೆ. ತೆಂಗಿನ ಗಿಡಗಳ ಬುಡವನ್ನು ಅಗೆದು ಸಸಿಗಳನ್ನು ಮಗುಚಿ ಹಾಕಿ ನಾಶಪಡಿಸಿದೆ. ಕಳೆದ ವರ್ಷ ಮೊಗ್ರಾಲ್ನ ವಿವಿಧ ಭಾಗಗಳಲ್ಲಿ ಹಂದಿಗಳ ಕಾಟ ವಿಪರೀತ ವಾಗಿತ್ತು. ಮನೆ ಹಿತ್ತಿಲಲ್ಲಿ ನೆಟ್ಟಿದ್ದ ಬಾಳೆಗಳನ್ನು ಅಂದು ವ್ಯಾಪಕವಾಗಿ ನಾಶಪಡಿಸಿತ್ತು. …
Read more “ಮೊಗ್ರಾಲ್ ವಲಿಯ ನಾಂಗಿಯಲ್ಲಿ ಮುಳ್ಳುಹಂದಿ ಕಾಟ: 15 ತೆಂಗಿನ ಗಿಡಗಳು ನಾಶ”