ಸಂತಡ್ಕ ಶ್ರೀ ಅರಸು ಸಂಕಲ ಮಾಡದಲ್ಲಿ ರುದ್ರಯಾಗ, ಗಿರಿಜಾ ಕಲ್ಯಾಣೋತ್ಸವ ಇಂದಿನಿಂದ
ಉಪ್ಪಳ: ಸಂತಡ್ಕ ಮಾಡದ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ಶ್ರೀ ರುದ್ರಯಾಗ ಹಾಗೂ ಗಿರಿಜಾ ಕಲ್ಯಾಣೋತ್ಸವ ಮತ್ತು ನೂತನ ಭೋಜನ ಶಾಲೆಯ ಉದ್ಘಾಟನಾ ಸಮಾರಂಭ ಬ್ರಹ್ಮಶ್ರೀ ವೇದಮೂರ್ತಿ ಪರಕಜೆ ಅನಂತನಾರಾಯಣ ಭಟ್‌ರ ನೇತೃತ್ವದಲ್ಲಿ ಇಂದು ಮತ್ತು ನಾಳೆ ವಿವಿಧ ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಇಂದು ಸಂಜೆ 4ಕ್ಕೆ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ರುದ್ರಯಾಗ ಮತ್ತು ಶ್ರೀ ಗಿರಿಜಾ ಕಲ್ಯಾಣದಲ್ಲಿ ಪೂಜಿಸಲ್ಪಡುವ ಶ್ರೀ ದೇವರ ವಿಗ್ರಹದ ಭವ್ಯ ಶೋಭಾಯಾತ್ರೆ ಮೆರವಣಿಗೆಯೊಂದಿಗೆ ಉತ್ಸವಕ್ಕೆ ಚಾಲನೆ …
Read more “ಸಂತಡ್ಕ ಶ್ರೀ ಅರಸು ಸಂಕಲ ಮಾಡದಲ್ಲಿ ರುದ್ರಯಾಗ, ಗಿರಿಜಾ ಕಲ್ಯಾಣೋತ್ಸವ ಇಂದಿನಿಂದ”