ಪತ್ನಿ ಮೃತಪಟ್ಟ 20ನೇ ದಿನ ಪತಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಉಪ್ಪಳ: ಪತ್ನಿ ಮೃತಪಟ್ಟ 20ನೇ ದಿನ ಪತಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಂಜೇಶ್ವರ ಬಡಾಜೆ ಮಜಳಿಕೆ ನಿವಾಸಿ ಮಾಧವ (68) ಎಂಬವರು ಸಾವಿಗೀಡಾದ ವ್ಯಕ್ತಿ. ನಿನ್ನೆ ರಾತ್ರಿ 7.30ರ ವೇಳೆ ಮನೆಯ ಬೆಡ್‌ರೂಂನ ಕಿಟಿಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇವರು ಪತ್ತೆಯಾಗಿದ್ದರು. ಕೂಡಲೇ ಸಹೋದರರು ಮಾಧವ ರನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮಾಧವರ ಪತ್ನಿ ಉಷಾ ನವಂಬರ್ 7ರಂದು ಹೃದಯಾ ಘಾತದಿಂದ ನಿಧನಹೊಂದಿದ್ದರು. ಅನಂತರ ಇವರು ಮನೆಯಲ್ಲಿ …
Read more “ಪತ್ನಿ ಮೃತಪಟ್ಟ 20ನೇ ದಿನ ಪತಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”