ಕೊಲ್ಲಂಗಾನದಲ್ಲಿ ಮೊಬೈಲ್ ಟವರ್ ಸ್ಥಾಪನೆ ವಿರುದ್ಧ ಸ್ಥಳೀಯರಿಂದ ಪ್ರತಿಭಟನೆ
ಕೊಲ್ಲಂಗಾನ: ಮಧೂರು ಪಂಚಾಯತ್ ೫ನೇ ವಾರ್ಡ್ ಕೊಲ್ಲಂಗಾನದಲ್ಲಿ ಸ್ಥಾಪಿಸಲು ಯತ್ನಿಸುವ ಮೊಬೈಲ್ ಟವರ್ ವಿರುದ್ಧ ಸ್ಥಳೀಯರು ತೀವ್ರ ಪ್ರತಿಭಟನೆಗಿಳಿದಿದ್ದಾರೆ. ಬ್ಲೋಕ್ ಪಂಚಾಯತ್ ಸದಸ್ಯ ಖಾದರ್ ಮಾನ್ಯರ ಅಧ್ಯಕ್ಷತೆಯಲ್ಲಿ ಜರಗಿದ ಸರ್ವಪಕ್ಷ ಸಭೆಯಲ್ಲಿ ವಿವಿಧ ರಾಜಕೀಯ, ಸಾಮಾಜಿಕ ಸಂಘಟನಾ ಪ್ರತಿನಿಧಿಗಳು ಭಾಗವಹಿಸಿದರು. ಜನವಾಸವಲಯವಾದ ಕೊಲ್ಲಂಗಾನದಲ್ಲಿ ಮೊಬೈಲ್ ಟವರ್ ಸ್ಥಾಪಿಸುವುದು ಆರೋಗ್ಯಪರವಾದ ಹಾಗೂ ಪರಿಸರಕ್ಕೆ ಮಾರಕವಾದ ಸಮಸ್ಯೆಗಳನ್ನು ಸೃಷ್ಟಿಸುತ್ತಿದೆ ಎಂಬ ಭೀತಿ ಹಿನ್ನೆಲೆಯಲ್ಲಿ ಜನರ ಸುರಕ್ಷಿತೆ ಹಾಗೂ ಆರೋಗ್ಯವನ್ನು ಮುಂದಿಟ್ಟುಕೊಂಡು ಟವರ್ ಸ್ಥಾಪಿಸುವ ಕ್ರಮದಿಂದ ಹಿಂಜರಿಯಬೇಕೆಂದು ಸಭೆ ಅಭಿಪ್ರಾಯಪಟ್ಟಿದೆ. ಈ …
Read more “ಕೊಲ್ಲಂಗಾನದಲ್ಲಿ ಮೊಬೈಲ್ ಟವರ್ ಸ್ಥಾಪನೆ ವಿರುದ್ಧ ಸ್ಥಳೀಯರಿಂದ ಪ್ರತಿಭಟನೆ”