ಉಳಿಯತ್ತಡ್ಕದಲ್ಲಿ ಗಲಭೆಗೆ ಯತ್ನ: 50ಮಂದಿ ವಿರುದ್ಧ ಕೇಸು
ಕಾಸರಗೋಡು: ಉಳಿಯತ್ತಡ್ಕದಲ್ಲಿ ಮಧೂರು ಗ್ರಾಮ ಪಂಚಾಯತ್ ಕಚೇರಿಯ ಮುಂಭಾಗ ಗಲಭೆ ಸೃಷ್ಟಿಸಲೆತ್ನಿಸಿದ ಆರೋಪದಂತೆ ಕಂಡರೆ ಗುರುತುಪತ್ತೆ ಹಚ್ಚಲಾಗುವ 50ಮಂದಿ ವಿರುದ್ಧ ಕಾಸರಗೋಡು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಂತೆ ಕೋಮು ಘರ್ಷಣೆಗೆ ಯತ್ನಿಸಿದ ಸೆಕ್ಷನ್ ಪ್ರಕಾರ ಕೇಸು ದಾಖಲಿಸಲಾಗಿದೆ. ಮಧೂರು ಪಂಚಾಯತ್ ಕಚೇರಿ ಪರಿಸರದಲ್ಲಿ ನಿನ್ನೆ ಮಧ್ಯಾಹ್ನ ಶುಚಿತ್ವ ಮಿಶನ್ ಅಭಿಯಾನ ನಡೆಸಲಾಗಿತ್ತು. ಅದರಲ್ಲಿ ಧ್ವನಿವರ್ಧಕ ಬಳಸಿ ಶುಚಿತ್ವ ಕಾಪಾಡುವ ಬಗ್ಗೆ ಸೂಚನೆಗಳನ್ನು ನೀಡಲಾಗುತ್ತಿತ್ತು. ಈ ವೇಳೆ ಒಂದು ತಂಡ ಅಲ್ಲಿಗೆ ಆಗಮಿಸಿ ಇದು ಬಿಜೆಪಿ …
Read more “ಉಳಿಯತ್ತಡ್ಕದಲ್ಲಿ ಗಲಭೆಗೆ ಯತ್ನ: 50ಮಂದಿ ವಿರುದ್ಧ ಕೇಸು”