ಪುತ್ರಿಯನ್ನು 3 ಬಾರಿ ಮಾನಭಂಗ ಗೈದ ತಂದೆಗೆ 178 ವರ್ಷ ಕಠಿಣ ಸಜೆ, 10.75 ಲಕ್ಷ ರೂ. ದಂಡ ಶಿಕ್ಷೆ
ಮಂಜೇರಿ: 11 ವರ್ಷದ ಪುತ್ರಿಯನ್ನು ಮಾನಭಂಗಗೈದ ತಂದೆಗೆ ಮಂಜೇರಿ ಸ್ಪೆಷಲ್ ಪೋಕ್ಸೋ ನ್ಯಾಯಾಲಯ ವಿವಿಧ ಕಾಯ್ದೆಗಳಲ್ಲಾಗಿ 178 ವರ್ಷ 1 ತಿಂಗಳು ಕಠಿಣ ಸಜೆ, 10.75 ಲಕ್ಷ ರೂ. ದಂಡ ಶಿಕ್ಷೆ ವಿಧಿಸಿದೆ. ಅರಿಕೋಡ್ ನಿವಾಸಿಯಾದ ನ್ಯಾಯಾಧೀಶ ಎ.ಎಂ. ಅಶ್ರಫ್ ಈ ಶಿಕ್ಷೆ ಘೋಷಿಸಿದ್ದಾರೆ. ಪೋಕ್ಸೋ ಆಕ್ಟ್ನ ಮೂರು ವಿಭಾಗಗಳಲ್ಲಾಗಿ ಭಾರತೀಯ ಶಿಕ್ಷಾ ಕಾನೂನಿನ 376 ಕಾಯ್ದೆಯಲ್ಲಿ ತಲಾ 40 ವರ್ಷದಂತೆ ಕಠಿಣ ಸಜೆ ಹಾಗೂ 2 ಲಕ್ಷ ರೂ. ದಂಡ ಪಾವತಿಸಬೇಕಾಗಿದೆ. ದಂಡ ಪಾವತಿಸದಿದ್ದರೆ ಪ್ರತಿ …
Read more “ಪುತ್ರಿಯನ್ನು 3 ಬಾರಿ ಮಾನಭಂಗ ಗೈದ ತಂದೆಗೆ 178 ವರ್ಷ ಕಠಿಣ ಸಜೆ, 10.75 ಲಕ್ಷ ರೂ. ದಂಡ ಶಿಕ್ಷೆ”