ಇಡೀ ನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದ ವಾಹನ ಅಪಘಾತ: ಅಧ್ಯಾಪಿಕೆಯರ ಸಹಿತ 9 ಮಂದಿ ದಾರುಣ ಮೃತ್ಯು
ಮಲಪ್ಪುರಂ: ತಮಿಳುನಾಡಿನ ಪೊಳ್ಳಾಚಿ ರಸ್ತೆಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಮಲಪ್ಪುರಂ ಪಾಂಙ್‌ಪಳ್ಳಿಪರಂಬ್ ಸರಕಾರಿ ಎಲ್‌ಪಿ ಶಾಲೆಯ ಅಧ್ಯಾಪಿಕೆಂiiರ ಸಹಿತ ೯ ಮಂದಿ ಮೃತಪಟ್ಟ ದಾರುಣ ಘಟನೆ ಇಡೀ ನಾಡನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಅಪಘಾತದಲ್ಲಿ ೪ ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವೆಂದು ಹೇಳಲಾಗುತ್ತಿದೆ. ಮಲಪ್ಪುರಂ ಪಾಂಙ್ ಪಳ್ಳಿಪರಂಬ್ ಸರಕಾರಿ ಎಲ್‌ಪಿ ಶಾಲೆಯ ಮುಖ್ಯೋಪಾಧ್ಯಾ ಯಿನಿ ಅಜಿತ (54), ಅಧ್ಯಾಪಕ, ಅಧ್ಯಾಪಿ ಕೆಯರಾದ ರಮ್ಲ (52), ಸುಹರಾ (43), ಆಶಾ (41), …
Read more “ಇಡೀ ನಾಡನ್ನು ಶೋಕಸಾಗರದಲ್ಲಿ ಮುಳುಗಿಸಿದ ವಾಹನ ಅಪಘಾತ: ಅಧ್ಯಾಪಿಕೆಯರ ಸಹಿತ 9 ಮಂದಿ ದಾರುಣ ಮೃತ್ಯು”