ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ವಾರ್ಷಿಕ ಮಹಾಸಭೆ, ಧನ ಸಹಾಯ ವಿತರಣೆ 31ರಂದು
ಮಂಜೇಶ್ವರ: ಮಂಜೇಶ್ವರ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ವಾರ್ಷಿಕ ಮಹಾಸಭೆ ಮತ್ತು ಮೃತಪಟ್ಟ ವ್ಯಾಪಾರಿಗಳ ಕುಟುಂಬಕ್ಕೆ ಧನ ಸಹಾಯ ವಿತರಣೆ ಈ ತಿಂಗಳ 31ರಂದು ಬೆಳಿಗ್ಗೆ 10 ಗಂಟೆಗೆ ಹೊಸಂಗಡಿ ವ್ಯಾಪಾರ ಭವನದಲ್ಲಿ ನಡೆಯಲಿದೆ. ಆಶ್ರಯ ಯೋಜನೆಯಲ್ಲಿ ಮೃತಪಟ್ಟ ವ್ಯಾಪಾರಿಗಳ ಕುಟುಂಬಕ್ಕೆ 4 ಲಕ್ಷ ರೂ.ನಂತೆ ಎರಡು ಕುಟುಂಬಗಳಿಗೆ ಶಾಸಕ ಎ.ಕೆ.ಎಂ. ಅಶ್ರಫ್ ಧನ ಸಹಾಯ ವಿತರಿಸುವರು. ಎಸ್‌ಎಸ್‌ಎಲ್‌ಸಿ, ಪ್ಲಸ್ ಟು ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವ್ಯಾಪಾರಿಗಳ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು. ಅಧ್ಯಕ್ಷ …
Read more “ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ವಾರ್ಷಿಕ ಮಹಾಸಭೆ, ಧನ ಸಹಾಯ ವಿತರಣೆ 31ರಂದು”