ಹೊಲಿಗೆ ಕಾರ್ಮಿಕರ ವೆಲ್ಫೇರ್ ಫಂಡ್ ಕಾಯ್ದೆ ಸಮಸ್ಯೆ ಬಗ್ಗೆ ಶಾಸಕರಿಂದ ಪರಿಹಾರ ಭರವಸೆ
ಹೊಸಂಗಡಿ: ಕೇರಳ ರಾಜ್ಯ ಹೊಲಿಗೆ ಕಾರ್ಮಿಕರಿಗೆ ಟೆÊಲರಿಂಗ್ ವೆಲ್ಫೇರ್ ಫಂಡ್ ಕಾಯ್ದೆ ಪ್ರಕಾರ ಕ್ಷೇ ಮನಿಧಿಯಲ್ಲಿ ನೋಂದಾಯಿಸಿ ಕೊಂಡರೂ ಪರಿಷ್ಕೃತ ಕಾನೂನು ವಿಧೇಯ ಪಿಂಚಣಿ ದೊರೆಯದೆ ಇರುವ ಸಮಸ್ಯೆಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ನ್ಯಾಯ ದೊರಕಿಸಿ ಕೊಡುವುದಾಗಿ ಶಾಸಕ ಎಕೆಎಂ ಅಶ್ರಫ್ ಭರವಸೆ ಇತ್ತರು. ಹೊಸಂಗಡಿ ವ್ಯಾಪಾರಿ ಭವನದಲ್ಲಿ ನಡೆದ ಕೇರಳ ಸ್ಟೇಟ್ ಟÉÊಲರ್ಸ್ ಅಸೋಸಿಯೇಷನ್ (ಕೆಎಸ್‌ಟಿಎ) ಮಂಜೇಶ್ವರ ತಾಲೂಕು ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕ್ಷೇಮನಿಧಿ ಯೋಜನೆಯಲ್ಲಿ ಸೀನಿಯಾರಿಟಿಯಂತೆ ಪಿಂಚಣಿ ನೀಡುವ ವ್ಯವಸ್ಥೆ ಅಳವಡಿಸಿಲ್ಲ, ಅನುಗುಣವಾದ …
Read more “ಹೊಲಿಗೆ ಕಾರ್ಮಿಕರ ವೆಲ್ಫೇರ್ ಫಂಡ್ ಕಾಯ್ದೆ ಸಮಸ್ಯೆ ಬಗ್ಗೆ ಶಾಸಕರಿಂದ ಪರಿಹಾರ ಭರವಸೆ”