ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಕಾಸರಗೋಡು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆಯಲಿರುವ ೫ನೇ ವರ್ಷದ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕನ್ನಡ ಸಂಸ್ಕೃತಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಅಂತಿಮ ರೂಪುರೇಷೆ ಸಭೆ ಕುಡಾಲುಮೆರ್ಕಳ ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಒಮಾನ್ ಘಟಕ ಅಧ್ಯಕ್ಷ ಅಬೂಬಕ್ಕರ್ ರಾಯಲ್ ಬೊಳ್ಳಾರ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಸಭೆಯಲ್ಲಿ ಜಿ.ಪಂ ಸದಸ್ಯ, ಸ್ವಾಗತ ಸಮಿತಿ ಅಧ್ಯಕ್ಷ ಸೋಮಶೇಖರ ಜೆ.ಎಸ್. ಅಧ್ಯಕ್ಷತೆ …
Read more “ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಉತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ”