ಹೋಟೆಲ್‌ನಲ್ಲಿ ಕುದಿಯುವ ಎಣ್ಣೆ ದೇಹದ ಮೇಲೆ ಬಿದ್ದು ಬೆಂಕಿ ತಗಲಿ ಅಡುಗೆ ಕಾರ್ಮಿಕ ಗಂಭೀರ
ಕಾಸರಗೋಡು: ಹೋಟೆಲ್‌ನಲ್ಲಿ ಅಡುಗೆ ಕಾರ್ಮಿಕನೋರ್ವ ಸಹ ಕಾರ್ಮಿಕನನ್ನು ದೂಡಿ ಹಾಕಿದಾಗ ಆತ ಕುದಿಯುತ್ತಿರುವ ಎಣ್ಣೆ ಪಾತ್ರೆಯ ಮೇಲೆ ಯುವಕ ಬಿದ್ದು ಆ ವೇಳೆ ಆತನಿಗೆ ಗ್ಯಾಸ್‌ಸ್ಟೌನಿಂದ ಬೆಂಕಿ ತಗಲಿ ಗಂಭೀರವಾಗಿ ಗಾಯಗೊಂಡ ಘಟನೆ ಅಶ್ವಿನಿನಗರದ ಹೋಟೆಲೊಂದರಲ್ಲಿ ನಡೆದಿದೆ. ಹೋಟೆಲ್‌ನ ಅಡುಗೆ ಕಾರ್ಮಿಕ ಮಧ್ಯಪ್ರದೇಶದ ಬಿಂದ ಸಂರಕ್ ಗ್ರಾಮ್ ಮಿಹೋಯಲ್ ನಿವಾಸಿ ರನ್ವೀರ್ ಸಿಂಗ್ ಎಂಬವರ ಪುತ್ರ ಆಕಾಶ್ ಸಿಂಗ್ (21) ಗಂಭೀರ ಗಾಯಗೊಂಡ ಯುವಕ. ಶೇ. ೮೦ರಷ್ಟು ಸುಟ್ಟು ಗಾಯಗೊಂಡ ಆತನನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇದಕ್ಕೆ ಸಂಬಂಧಿಸಿ …
Read more “ಹೋಟೆಲ್‌ನಲ್ಲಿ ಕುದಿಯುವ ಎಣ್ಣೆ ದೇಹದ ಮೇಲೆ ಬಿದ್ದು ಬೆಂಕಿ ತಗಲಿ ಅಡುಗೆ ಕಾರ್ಮಿಕ ಗಂಭೀರ”