ಕಯ್ಯಾರು ಪೊನ್ನೆತ್ತೋಡು ಮಹಿಳಾ ಯಕ್ಷಕೂಟ,ಬಾಲಕಲಾವಿದರ ಯಕ್ಷಕಲಾ ಕೇಂದ್ರದ ವಾರ್ಷಿಕೋತ್ಸವ
ಉಪ್ಪಳ: ಮಹಿಳಾ ಯಕ್ಷಕೂಟ ಹಾಗೂ ಬಾಲಕಲಾವಿದರ ಯಕ್ಷ ಕಲಾ ಕೇಂದ್ರ ಪೊನ್ನೆತ್ತೋಡು ಕಯ್ಯಾರು, ಈ ಎರಡೂ ತರಬೇತಿ ಕೇಂದ್ರದ 11ನೇ ವಾರ್ಷಿಕೋತ್ಸವ ಮೇ 2 ಹಾಗೂ 3ರಂದು ಶ್ರೀ ಭಗವತಿ ಕೃಪಾ ವೀರಾಂಜನೇಯ ವ್ಯಾಯಾಮ ಶಾಲೆ, ಭಗವತೀ ನಗರ ಅಡ್ಕದಲ್ಲಿ ಜರಗಲಿದೆ. ೨ರಂದು ಬೆಳಿಗ್ಗೆ 10 ಗಂಟೆಗೆ ವಾರ್ಷಿಕೋತ್ಸವದ ಉದ್ಘಾಟನೆ,11 ರಿಂದ ಮಹಿಳಾ ಯಕ್ಷಕೂಟದ ಸದಸ್ಯರಿಂದ ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳ, 3ಕ್ಕೆ ಪೂರ್ವರಂಗ ವೈಭವ ಹಾಗೂ 5 ಗಂಟೆಯಿದ ಬಾಲ ಕಲಾವಿದರ ಕೇಂದ್ರದ ವಿದ್ಯಾರ್ಥಿಗಳಿಂದ ಕೃಷ್ಣ …
Read more “ಕಯ್ಯಾರು ಪೊನ್ನೆತ್ತೋಡು ಮಹಿಳಾ ಯಕ್ಷಕೂಟ,ಬಾಲಕಲಾವಿದರ ಯಕ್ಷಕಲಾ ಕೇಂದ್ರದ ವಾರ್ಷಿಕೋತ್ಸವ”