ರಸ್ತೆ ತಿರುವಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿದ ಆಧಾರ ತಂತಿಯಿಂದ ಸಂಚಾರ ಸಮಸ್ಯೆ
ಮಂಜೇಶ್ವರ: ಹೊಸಂಗಡಿ ಬಳಿಯ ಬಂಗ್ರಮAಜೇಶ್ವರ ರಸ್ತೆಯ ತಿರುವುವೊಂದರಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿದ ಆಧಾರ ತಂತಿ ವಾಹನ ಸವಾರರಿಗೆ ಆತಂಕವನ್ನುAಟುಮಾಡು ತ್ತಿದೆ. ಈ ತಂತಿ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದು, ಹೊಸಂಗಡಿ ಭಾಗಕ್ಕೆ ಬರುವ ವಾಹನ ಸವಾರರ ಗಮನಕ್ಕೆ ಬಾರದೆ ಹಾಗೂ ಎದುರಿನಿಂದ ಬರುವ ವಾಹನಕ್ಕೆ ಸೈಡು ನೀಡುವ ವೇಳೆ ಕೂಡಾ ತಂತಿಗೆ ಬಡಿದು ಅಪಘಾತ ಉಂಟಾಗುವ ಭೀತಿ ಇದೆ. ಈ ದಾರಿಯಾಗಿ ಕಟ್ಟೆ ಬಜಾರ್, ಹೊಸಬೆಟ್ಟು, ತಲಪಾಡಿ ಮೊದಲಾದ ಭಾಗಗಳಿಂದ ಹೊಸಂಗಡಿ ಪೇಟೆಗೆ ದಿನನಿತ್ಯ ನೂರಾರು ವಾಹನಗಳು ಸಂಚಾರ …
Read more “ರಸ್ತೆ ತಿರುವಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿದ ಆಧಾರ ತಂತಿಯಿಂದ ಸಂಚಾರ ಸಮಸ್ಯೆ”