ಕುಡಿಯುವ ನೀರು ಕ್ಷಾಮ ತೀವ್ರಗೊಂಡ ಸ್ಥಳಗಳಲ್ಲಿ ಕುಡಿಯುವ ನೀರು ವಿತರಣೆಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನಿರ್ದೇಶ
ಕಾಸರಗೋಡು: ಕುಡಿಯುವ ನೀರು ಕ್ಷಾಮ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರದೇಶಗಳಿಗೂ ಕುಡಿಯುವ ನೀರು ಲಭಿಸುತ್ತದೆಯೇ ಎಂಬುದನ್ನು ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿರ್ದೇಶ ನೀಡಿದರು. ಜಿಲ್ಲಾಧಿಕಾರಿ ಚೇಂಬರ್‌ನಲ್ಲಿ ನಡೆದ ಜಿಲ್ಲಾ ಬರ ಅವಲೋಕನ ಸಭೆಯಲ್ಲಿ ಜಿಲ್ಲಾಧಿಕಾರಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಈ ನಿರ್ದೇಶ ನೀಡಿದ್ದಾರೆ. ತೀವ್ರವಾದ ಕುಡಿಯುವ ನೀರು ಕ್ಷಾಮ ಎದುರಿಸುವ ಪ್ರದೇಶಗಳಲ್ಲಿ ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರು ಲಭ್ಯಗೊಳಿಸುವುದಕ್ಕೆ ಕ್ರಮ ಕೈಗೊಳ್ಳಲು ಸ್ಥಳೀಯಾಡಳಿತ ಇಲಾಖೆಯ ಜೋಯಿಂಟ್ ಡೈರೆಕ್ಟರ್‌ಗೆ ಹೊಣೆ ನೀಡಲಾಗಿದೆ. ವಿದ್ಯುತ್ ವಿತರಣೆಯಲ್ಲಿನ ತಡೆಯನ್ನು ಪರಿಹರಿಸಿ ಬಾವಿಕ್ಕರೆ …