ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ಪರಾರಿಯಾದ ಟಿಪ್ಪರ್ ಲಾರಿ ಮಾಲಕ ಸೆರೆ
ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ಟಿಪ್ಪರ್ ಲಾರಿ ಹಾಗೂ ಹೊಯ್ಗೆ ಸಂಗ್ರಹ ಉಪಕರಣಗಳನ್ನು ಉಪೇಕ್ಷಿಸಿ ಪರಾರಿಯಾದ ಪ್ರಕರಣದಲ್ಲಿ ವಾಹನದ ಆರ್‌ಸಿ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಯಡ್ಕದ ಎಂ. ಅಶ್ರಫ್ ಬಂಧಿತ ವ್ಯಕ್ತಿಯೆಂದು ಪೊಲೀಸರು ತಿಳಿಸಿದ್ದಾರೆ. ಹೊಯ್ಗೆ ಲೋಡ್ ಮಾಡುವ ಕಾರ್ಮಿಕರ ಸಹಿತ ಐದು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಪ್ರಕರಣದಲ್ಲಿ ಇತರ ಆರೋಪಿಗಳಾದ ಲೋಡಿಂಗ್ ಕಾರ್ಮಿಕರಿಗಾಗಿ ಶೋಧ ಮುಂದುವರಿ ಯುತ್ತಿದೆ. ಮಾರ್ಚ್ ೩೦ರಂದು ಸಂಜೆ ಶಿರಿಯ ಹೊಳೆಯ ಹೇರೂರು ಪೈಯಾರ್‌ಕಡವಿನಲ್ಲಿ ಅನಧಿಕೃತವಾಗಿ …
Read more “ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ಪರಾರಿಯಾದ ಟಿಪ್ಪರ್ ಲಾರಿ ಮಾಲಕ ಸೆರೆ”