ತಮಿಳುನಾಡು, ಪ. ಬಂಗಾಳ ವಿಧಾನಸಭಾ ಚುನಾವಣೆ: 5,501 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರ ಇಂದು
ಚೆನ್ನೈ: ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ ಆರಂಭಗೊಂಡಿದೆ. ತಮಿಳುನಾಡಿನ ಒಟ್ಟು ೨೩೪ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿದ್ದರೆ ಪಶ್ಚಿಮಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಾಗಿ ನಡೆಯುವ ಚುನಾವಣೆಯಲ್ಲಿ ಒಂದನೇ ಹಂತದಲ್ಲಿ 152 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. ಹೀಗೆ ತಮಿಳುನಾಡಿನ 234 ಮತ್ತು ಪಶ್ಚಿಮಬಂಗಾಳದ 152 ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಒಟ್ಟು 5501 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು ಇವರ ರಾಜಕೀಯ ಭವಿಷ್ಯ ವನ್ನು 9.33 ಕೋಟಿ ಮತದಾರರು ಇಂದು …
Read more “ತಮಿಳುನಾಡು, ಪ. ಬಂಗಾಳ ವಿಧಾನಸಭಾ ಚುನಾವಣೆ: 5,501 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರ ಇಂದು”