ಕಾರಿನಲ್ಲಿ ಸಾಗಿಸುತ್ತಿದ್ದ 215ಕಿಲೋ ತಂಬಾಕು ಉತ್ಪನ್ನ ವಶ: ಇಬ್ಬರ ಬಂಧನ
ಮಂಜೇಶ್ವರ: ಕರ್ನಾಟಕದಿಂದ ಕಾಸರಗೋಡು ಭಾಗಕ್ಕೆ ಅನಧಿಕೃ ತವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 215 ಕಿಲೋ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರದಲ್ಲಿ ಅಬಕಾರಿ ಅಧಿ ಕಾರಿಗಳು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಾರಿನಲ್ಲಿದ್ದ ವಡಗರ ತೆಕ್ಕಾಟಚಾಲಿ ನಿಯನ್ ಹೌಸ್‌ನ ಅಪ್ಸಲ್(31), ತಲಶ್ಶೇರಿ ಪಾಟಿಯಂ ವಲಿಯವೀಟಿಲ್‌ನ ಅಶ್ರಫ್ (40) ಎಂಬಿವರನ್ನು ಬಂಧಿಸಿ ಕೇಸು ದಾಖಲಿಸಲಾಗಿದೆ. ಹೊಸಂಗಡಿ ಬಳಿಯ ವಾಮಂಜೂರಿನಲ್ಲಿರುವ ಮಂಜೇಶ್ವರ ಅಬಕಾರಿ ಚೆಕ್ ಪೋಸ್ಟ್‌ನಲ್ಲಿ ಇಂದು ಮುಂಜಾನೆ 5.30ರ ವೇಳೆ ನಡೆಸಿದ ಕಾರ್ಯಾಚ ರಣೆಯಲ್ಲಿ ತಂಬಾಕು ಉತ್ಪನ್ನಗಳನ್ನು ವಶಪಡಿಸಲಾಗಿದೆ. ಮಂಗಳೂರು ಭಾಗದಿಂದ ಬರುತ್ತಿದ್ದ ಕಾರನ್ನು …
Read more “ಕಾರಿನಲ್ಲಿ ಸಾಗಿಸುತ್ತಿದ್ದ 215ಕಿಲೋ ತಂಬಾಕು ಉತ್ಪನ್ನ ವಶ: ಇಬ್ಬರ ಬಂಧನ”