ಗಾಳಿ, ಮಳೆ: ಮನೆ, ಸೇತುವೆ ಮೇಲೆ ಅಪ್ಪಳಿಸಿದ ತೆಂಗಿನಮರಗಳು
ಕುಂಬಳೆ: ನಿನ್ನೆ ರಾತ್ರಿ ಸುರಿದ ಮಳೆಯೊಂದಿಗೆ ಬೀಸಿದ ಗಾಳಿಯಿಂದ ವಿವಿಧೆಡೆ ಹಾನಿ ಸಂಭವಿಸಿದೆ. ಕುಂಬಳೆ ಮಾವಿನಕಟ್ಟೆಯಲ್ಲಿ ರಮೇಶ್ ಎಂಬವರ ಹೆಂಚಿನ ಮನೆ ಮೇಲೆ ತೆಂಗಿನ ಮರವೊಂದು ಬಿದ್ದಿದೆ. ಇದರಿಂದ ಮನೆಗೆ ವ್ಯಾಪಕ ಹಾನಿ ಉಂಟಾಗಿದ್ದು ಭಾರೀ ನಷ್ಟವುಂಟಾಗಿ ರುವುದಾಗಿಯೂ ಹೇಳಲಾಗುತ್ತಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಕಂಚಿಕಟ್ಟೆಯಲ್ಲಿ ಸೇತುವೆ ಮೇಲೆ ತೆಂಗಿನ ಮರಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಎದುರಾಗಿದೆ. ಅದೇ ರೀತಿ ಆರಿಕ್ಕಾಡಿ ಕುಟುಂಬ ಆರೋಗ್ಯ ಕೇಂದ್ರದ ಕಟ್ಟಡದ ಹೆಂಚು ಗಾಳಿಗೆ ಹಾರಿಗೋಗಿ ರಾಷ್ಟ್ರೀಯ ಹೆದ್ದಾರಿಯ …
Read more “ಗಾಳಿ, ಮಳೆ: ಮನೆ, ಸೇತುವೆ ಮೇಲೆ ಅಪ್ಪಳಿಸಿದ ತೆಂಗಿನಮರಗಳು”