ಮಂಜೇಶ್ವರದಲ್ಲಿ ವ್ಯಾಪಕ ಮುಸ್ಲಿಂ ಲೀಗ್ ನಕಲಿ ಮತ ಸೇರ್ಪಡೆ ಬಗ್ಗೆ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು
ಮಂಜೇಶ್ವರ: ಮಂಜೇಶ್ವರ ಕ್ಷೇತ್ರದಲ್ಲಿ ಮತದಾರರ ಯಾದಿಗೆ ನಕಲಿ ಮತಗಳನ್ನು ಸೇರಿಸಲಾಗುತ್ತಿದೆ ಎಂದು ಬಿಜೆಪಿ ಮಂಜೇಶ್ವರ ಚುನಾವಣಾ ಅಧಿಕಾರಿಗೆ ದೂರು ನೀಡಿದೆ. ಮತದಾರರ ಯಾದಿಯಲ್ಲಿ ಮುಸ್ಲಿಂ ಲೀಗ್ ನಕಲಿ ಮತಗಳನ್ನು ವ್ಯಾಪಕವಾಗಿ ಸೇರ್ಪಡೆಗೊಳಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 23 ವರ್ಷದಿಂದ ಮೇಲಿನ ಎಲ್ಲಾ ಹೊಸ ಮತದಾರರನ್ನು ಸರಿಯಾದ ದಾಖಲೆಗಳಿಲ್ಲದೆ ಸೇರಿಸಲಾಗುತ್ತಿದ್ದು, ಇತರ ರಾಜ್ಯಗಳ ಜನರನ್ನು ಕೂಡಾ ನಕಲಿ ದಾಖಲೆಗಳ ಮೂಲಕ ಸೇರಿಸಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈಬಗ್ಗೆ ಸೂಕ್ತ ತನಿಖೆ ನಡೆಸಲು ಬಿಎಲ್‌ಒಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಬೇಕೆಂದು …
Read more “ಮಂಜೇಶ್ವರದಲ್ಲಿ ವ್ಯಾಪಕ ಮುಸ್ಲಿಂ ಲೀಗ್ ನಕಲಿ ಮತ ಸೇರ್ಪಡೆ ಬಗ್ಗೆ ಬಿಜೆಪಿಯಿಂದ ಚುನಾವಣಾಧಿಕಾರಿಗೆ ದೂರು”