ಅಖಿಲ ಕೇರಳ ಮೆಲಕುಡಿ- ಕುಡಿಯ ಸೇವಾ ಸಂಘದ ವಾರ್ಷಿಕ ಸಮ್ಮೇಳನ, ಅಂಬೇಡ್ಕರ್ ಜಯಂತಿ ಆಚರಣೆ
ಬಾಯಾರು: ಅಖಿಲ ಕೇರಳ ಮೆಲಕುಡಿ- ಕುಡಿಯ ಸೇವಾ ಸಂಘ ಧರ್ಮತಡ್ಕ ಇದರ 23ನೇ ವಾರ್ಷಿಕ ಸಮ್ಮೇಳನ ಹಾಗೂ ಸನ್ಮಾನ ಸಮಾರಂಭ ಇತ್ತೀಚೆಗೆ ಬೆರಿಪದವು ವಿದ್ಯಾರಣ್ಯ ಎ.ಎಲ್.ಪಿ ಶಾಲೆಯಲ್ಲಿ ನಡೆಯಿತು. ನಿವೃತ ಬ್ಯಾಂಕ್ ಮೆನೇಜರ್ ಕರಿಯ ಕುಡಿಯ ದೀಪ ಬೆಳಗಿಸಿ, ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್‌ರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಶಂಕರ ಕುಡಿಯ ಅಧ್ಯಕ್ಷತೆ ವಹಿಸಿದರು. ಸಮಾರಂಭದಲ್ಲಿ 80 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಲಾಯಿತು. ಐದು ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹ ಧನ ವಿತರಣೆ, …
Read more “ಅಖಿಲ ಕೇರಳ ಮೆಲಕುಡಿ- ಕುಡಿಯ ಸೇವಾ ಸಂಘದ ವಾರ್ಷಿಕ ಸಮ್ಮೇಳನ, ಅಂಬೇಡ್ಕರ್ ಜಯಂತಿ ಆಚರಣೆ”