ಬೇಟೆಗಾಗಿ ಬಂದ ತಂಡವನ್ನು ಅಪಹರಿಸಿ ಬಂದೂಕು, ಹಣ ದರೋಡೆಗೈದ ಪ್ರಕರಣ: ಪೊಲೀಸರನ್ನು ಕಂಡು ಪರಾರಿಯಾಗಲೆತ್ನಿಸಿದ ಆರೋಪಿ ಸೆರೆ
ಮಂಜೇಶ್ವರ: ಬೇಟೆಗಾಗಿ ವರ್ಕಾಡಿಗೆ ತಲುಪಿದ ಕುತ್ತಿಕೋಲ್ ನಿವಾಸಿಗಳನ್ನು ಅಪಹರಿಸಿ ಹಲ್ಲೆಗೈದು ಬಂದೂಕು, ಮದ್ದುಗುಂಡುಗಳು ಹಾಗೂ ಹಣ ದರೋಡೆ ನಡೆಸಿದ ಪ್ರಕರಣದಲ್ಲಿ ಇನ್ನೋರ್ವನನ್ನು ಸೆರೆಹಿಡಿಯಲಾಗಿದೆ. ವರ್ಕಾಡಿ ಪುರುಷಂಗೋಡಿಯ ಮುಹಮ್ಮದ್ ರಾಸಿಕ್ (25) ಎಂಬಾ ತನನ್ನು ಮಂಜೇಶ್ವರ ಪೊಲೀಸ್ ಇನ್ ಸ್ಪೆಕ್ಟರ್ ಇ. ಅನೂಬ್ ಕುಮಾರ್ ಹಾಗೂ ತಂಡ ಕರ್ನಾಟ ಕದ ದ.ಕ. ಜಿಲ್ಲೆಯ ಮಂಚಿ ಎಂಬಲ್ಲಿಂದ ಸೆರೆಹಿಡಿದಿದೆ.ಕುತ್ತಿಕ್ಕೋಲ್ ನಿವಾಸಿ ನಿತಿನ್‌ರಾಜ್ ಹಾಗೂ ಸ್ನೇಹಿತರು ಬೇಟೆಗಾಗಿ ವರ್ಕಾಡಿಗೆ ತಲುಪಿದ್ದರು. ಈ ವೇಳೆ ಅಲ್ಲಿಗೆ ತಲುಪಿದ ಅಂಗಡಿಪದವಿನ ಸೈಫುದ್ದೀನ್ ಯಾನೆ ಪೂಚ …