ಜಿಲ್ಲಾ ಪಂಚಾಯತ್ ಬಜೆಟ್ ಮಂಡನೆಹಲವು ಅಭಿವೃದ್ಧಿ ಯೋಜನೆಗಳ ಘೋಷಣೆ
ಕಾಸರಗೋಡು: 2026-27 ನೇ ವಿತ್ತೀಯ ವರ್ಷದ ಜಿಲ್ಲಾ ಪಂಚಾಯತ್ ಬಜೆಟ್‌ನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕೆ.ಕೆ. ಸೋಯಾ ನಿನ್ನೆ ಪಂಚಾಯತ್‌ನ ಬಜೆಟ್ ಅಧಿವೇಶನದಲ್ಲಿ ಮಂಡಿಸಿದರು. ಒಟ್ಟು 126.67 ಕೋಟಿ ರೂ. ಆದಾಯ ಹಾಗೂ 100.66 ಕೋಟಿ ರೂ.ಗಳ ವೆಚ್ಚ ಕಳೆದು ಒಟ್ಟು 26 ಕೋಟಿ ರೂ.ಗಳ ಮಿಗತೆ ನಿರೀಕ್ಷಿಸುವ ಬಜೆಟ್ ಇದಾಗಿದೆ. ಬಜೆಟ್‌ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಘೋಷಿಸಲಾಗಿದೆ. ಜಿಲ್ಲಾ ಸರಕಾರಿ ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆಯನ್ನಾಗಿ ಭಡ್ತಿಗೊಳಿಸುವ ಹಾಗೂ ರೋಗಿಗಳಿಗೆ ಉಚಿತವಾಗಿ ಬೆಳಗ್ಗಿನ ಫಲಾಹಾರ ನೀಡುವ ಘೋಷಣೆಯನ್ನು …
Read more “ಜಿಲ್ಲಾ ಪಂಚಾಯತ್ ಬಜೆಟ್ ಮಂಡನೆಹಲವು ಅಭಿವೃದ್ಧಿ ಯೋಜನೆಗಳ ಘೋಷಣೆ”