ಮಲಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು ಸಭೆ
ಕಾಸರಗೋಡು: ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಾ ಅಲ್ಪ ಸಂಖ್ಯಾತರನ್ನು ಹೊರತು ಪಡಿಸಲು ಆಗ್ರಹಿಸಿ, ಮುಂದಿನ ಕೇರಳ ವಿಧಾನ ಸಭಾ ಚುನಾವಣೆಯಲ್ಲಿ ಚುನಾಯಿತರಾದ ನೂತನ ಆಡಳಿತ ಸಮಿತಿ ಒಮ್ಮತದಿಂದ ಈ ಮಸೂದೆಯನ್ನು ಮರು ಪರಿಶೀಲಿಸಿ ಸೂಕ್ತ ತಿದ್ದುಪಡಿ ಯೊಂದಿಗೆ ಪುನ: ಅನುಷ್ಠಾನಗೊಳಿಸಬೇಕೆಂದು ಕಾಸರಗೋಡು ಪ್ರದೇಶದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಒಗ್ಗೂಡಿ ‘ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು’ ಮೂಲಕ ಮನವಿ ಸಿದ್ಧಪಡಿಸಿ ಅಭಿಯಾನ ಕೈಗೊಳ್ಳಲು ತೀರ್ಮಾನಿಸಲಾಯಿತು.ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ …
Read more “ಮಲಯಾಳಂ ಭಾಷಾ ಮಸೂದೆ ತಿದ್ದುಪಡಿಗೆ ಆಗ್ರಹಿಸಿ ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು ಸಭೆ”