ಶಬರಿಮಲೆ ಚಿನ್ನ ಕಳವು: ಇ.ಡಿಯಿಂದ ಮೂರು ರಾಜ್ಯಗಳ 21 ಕೇಂದ್ರಗಳಲ್ಲಿ ಏಕ ಕಾಲದಲ್ಲಿ ದಿಢೀರ್ ದಾಳಿ
ಪತ್ತನಂತಿಟ್ಟ: ಶಬರಿಮಲೆ ದೇವಸ್ಥಾನದಿಂದ ಚಿನ್ನ ಕಳವುಗೈದ ಪ್ರಕರಣದಲ್ಲಿ ಕಾಳಧನ ವ್ಯವಹಾರ ನಡೆದಿರುವುದಾಗಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇರಳ,ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಪ್ರಸ್ತುತ ಪ್ರಕರಣದ ಆರೋಪಿಗಳ ಮನೆ ಹಾಗೂ ಕಚೇರಿಗಳಿಗೆ ‘ಆಪರೇಶನ್ ಗೋಲ್ಡನ್ ಶಾಡೋ’ ಎಂಬ ಹೆಸರಲ್ಲಿ ಎನ್‌ಫೋ ರ್ಸ್‌ಮೆಂಟ್ ಡೈರೆಕ್ಟರೇಟ್(ಇ.ಡಿ) ಇಂದು ಬೆಳಿಗ್ಗಿನಿಂದ ಏಕ ಕಾಲದಲ್ಲಿ 21 ಕೇಂದ್ರಗಳಲ್ಲಿ ಇ.ಡಿ ದಾಳಿ ನಡೆಸಿ ತಪಾಸಣೆ ಆರಂಭಿಸಿದೆ. ಈ ಪ್ರಕರಣದ ಒಂದನೇ ಆರೋಪಿ ಪ್ರಾಯೋಜಕ ಉಣ್ಣಿಕೃಷ್ಣನ್ ಪೋತ್ತಿ, ಇತರ ಆರೋಪಿಗಳಾದ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಎ. ಪದ್ಮಕುಮಾರ್, …
Read more “ಶಬರಿಮಲೆ ಚಿನ್ನ ಕಳವು: ಇ.ಡಿಯಿಂದ ಮೂರು ರಾಜ್ಯಗಳ 21 ಕೇಂದ್ರಗಳಲ್ಲಿ ಏಕ ಕಾಲದಲ್ಲಿ ದಿಢೀರ್ ದಾಳಿ “