ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸುಗೊಂಡ ಚುನಾವಣಾ ಪ್ರಚಾರ
ಉಪ್ಪಳ: ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿರುವಂತೆ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಾಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್, ಯು.ಡಿ.ಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್, ಎಡರಂಗ ಅಭ್ಯರ್ಥಿ ಕೆ.ಆರ್.ಜಯಾನಂದ ಹಾಗೂ ಎಸ್.ಡಿ.ಪಿ.ಐ ಅಭ್ಯರ್ಥಿ ಕೆ.ಎಂ ಅಶ್ರಫ್‌ರ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಸೋಂಕಾಲಿನಲ್ಲಿ ಗೋಡೆ ಬರಹದ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದ್ದರು. ಬಳಿಕ ವಿವಿಧ ಆರಾಧನಾಲಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹಾಗೂ ಹಿರಿಯರನ್ನು ಭೇಟಿ ಮಾಡಿ ಮತಯಾಚನೆ ನಡೆಸಿದ್ದಾರೆ. ಮಂಗಲ್ಪಾಡಿ …
Read more “ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸುಗೊಂಡ ಚುನಾವಣಾ ಪ್ರಚಾರ”