ಅಡೂರು ಕ್ಷೇತ್ರದಲ್ಲಿ ಮಕರಸಂಕ್ರಮಣ ಉತ್ಸವದಂದು ಸೋಲಾರ್ ಪವರ್ ಸಿಸ್ಟಂ ಉದ್ಘಾಟನೆ
ಅಡೂರು: ಅಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರಸಂಕ್ರಮಣ ಉತ್ಸವ, ಸಹಸ್ರ ಕುಂಭಾಭಿಷೇಕ, ಉತ್ಸವ ಬಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಇದೇ ವೇಳೆ ಸೋಲಾರ್ ಪವರ್ ಸಿಸ್ಟಂ ವ್ಯವಸ್ಥೆಯನ್ನು ಬ್ರಹ್ಮಶ್ರೀ ರವೀಶ ತಂತ್ರಿ ಉದ್ಘಾಟಿಸಿದರು. ಕರ್ನಾಟಕ ಬ್ಯಾಂಕ್ ಮಂಗಳೂರು ಸಿಒಒ ರಾಜ ಬಿ.ಎಸ್, ಸೆಲ್ಕೋ ಸೋಲಾರ್ ಲೈಟ್‌ನ ಅಧಿಕಾರಿಗಳು ಉಪಸ್ಥಿತರಿದ್ದರು. ಕಂಪ್ಯೂಟರ್ ಬಿಲ್ಲಿಂಗ್ ಸಿಸ್ಟಂನ್ನು ಕೇರಳ ಗ್ರಾಮೀಣ ಬ್ಯಾಂಕ್ ಕಾಸರಗೋಡು ರೀಜನಲ್ ಮೆನೇಜರ್ ಕೆ. ಗೋಪಕುಮಾರ್ ಉದ್ಘಾಟಿಸಿದರು. ಅಡೂರು ಶಾಖೆಯ ಮೆನೇಜರ್ ಸಿ. ರಿಜಿನ್ ಉಪಸ್ಥಿತರಿದ್ದರು. ಕ್ಷೇತ್ರ ಕಾರ್ಯನಿರ್ವಹಣಾಧಿಕಾರಿ …
Read more “ಅಡೂರು ಕ್ಷೇತ್ರದಲ್ಲಿ ಮಕರಸಂಕ್ರಮಣ ಉತ್ಸವದಂದು ಸೋಲಾರ್ ಪವರ್ ಸಿಸ್ಟಂ ಉದ್ಘಾಟನೆ”