ಜಿಲ್ಲೆಯ 5 ಮಂಡಲಗಳಲ್ಲೂ ಅಭ್ಯರ್ಥಿಗಳ ಚಿತ್ರ ಸ್ಪಷ್ಟ: ಇನ್ನು ಹೋರಾಟದ ದಿನಗಳು
ಕಾಸರಗೋಡು: ಉದುಮ, ತೃಕರಿಪುರ ವಿಧಾನಸಭಾ ಮಂಡಲಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದರೊಂದಿಗೆ ಜಿಲ್ಲೆಯ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭಿಸಿದೆ. ಮಂಜೇಶ್ವರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕೆ. ಸುರೇಂದ್ರನ್, ಯುಡಿಎಫ್ ಅಭ್ಯರ್ಥಿಯಾಗಿ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್, ಎಡರಂಗ ಅಭ್ಯರ್ಥಿಯಾಗಿ ಕೆ.ಆರ್. ಜಯಾನಂದ ಈಗಾಗಲೇ ರಂಗಕ್ಕಿಳಿದಿದ್ದಾರೆ. ಕಾಸರಗೋಡು ವಿಧಾನಸಭಾ ಮಂಡಲದಲ್ಲಿ ಅನಿಶ್ಚಿತತೆಯ ಕೊನೆಯಲ್ಲಿ ಲೀಗ್ ಅಭ್ಯರ್ಥಿಯಾಗಿ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿಯನ್ನು ಆಯ್ಕೆ ಮಾಡಲಾಗಿದೆ. ಆದರೆ ಬಿಜೆಪಿ, ಎಡರಂಗದ ಅಭ್ಯರ್ಥಿಗಳನ್ನು ಇನ್ನಷ್ಟೇ ಘೋಷಿಸಬೇಕಾಗಿದೆ. ಉದುಮದಲ್ಲಿ ಎಡರಂಗದ ಅಭ್ಯರ್ಥಿ ಸಿ.ಎಚ್. ಕುಂಞಂಬು …
Read more “ಜಿಲ್ಲೆಯ 5 ಮಂಡಲಗಳಲ್ಲೂ ಅಭ್ಯರ್ಥಿಗಳ ಚಿತ್ರ ಸ್ಪಷ್ಟ: ಇನ್ನು ಹೋರಾಟದ ದಿನಗಳು”