ಕೇರಳದಲ್ಲಿ ಬಿಜೆಪಿ ನಿರ್ಣಾಯಕ ಶಕ್ತಿಯಾಗಲಿದೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ಉಪ್ಪಳ: ಕೇರಳದಲ್ಲಿ ಈ ಬಾರಿ ಬಿಜೆಪಿ ನಿರ್ಣಾಯಕ ರಾಜ್ಯಕೀಯ ಶಕ್ತಿಯಾಗಿ ಹೊರ ಹೊಮ್ಮಲಿದೆ ಎಂದು ಕೇಂದ್ರ ಸಚಿವೆ, ಕೇರಳ ವಿಧಾನಸಭಾ ಚುನಾವಣೆಯ ಸಹ ಪ್ರಭಾರಿ ಶೋಭಾ ಕರಂದ್ಲಾಜೆ ನುಡಿದರು. ಮಂಗಲ್ಪಾಡಿ ಪಂಚಾಯತ್‌ನ ಸೋಂಕಾಲ್‌ನಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಚುನಾವಣಾ ಕಚೇರಿ ಉದ್ಘಾಟಿಸಿ ಅವರು ಮಾತನಾಡಿ ದರು. ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಮತದಾ ರರು ಸಿದ್ಧರಾಗಿದ್ದಾರೆ ಎಂದು ಸಚಿವೆ ನುಡಿದರು. ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಅಧ್ಯಕ್ಷತೆ ವಹಿಸಿದರು. ಅಭ್ಯರ್ಥಿ ಕೆ. ಸುರೇಂದ್ರನ್, ದ.ಕ. ಜಿಲ್ಲೆಯ …
Read more “ಕೇರಳದಲ್ಲಿ ಬಿಜೆಪಿ ನಿರ್ಣಾಯಕ ಶಕ್ತಿಯಾಗಲಿದೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ”