ಧರ್ಮಸ್ಥಳ ಪ್ರಕರಣ: ಕೇರಳದ ಇಬ್ಬರು ಯೂ ಟ್ಯೂಬರ್ ಸೇರಿದಂತೆ ಹಲವರಿಗೆ ನೋಟೀಸ್ ಜ್ಯಾರಿ
ಮಂಗಳೂರು: ಧರ್ಮಸ್ಥಳ ಬಳಿಯ ಕಾಡಿನಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇರಳದ ಯೂಟ್ಯೂಬರ್‌ಗಳಾದ ಸಮೀರ್ ಮತ್ತು ಮನಾಫ್ ಸೇರಿದಂತೆ ಹಲವರಿಗೆ ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟೀಸ್ ಜ್ಯಾರಿಗೊಳಿಸಿದೆ. ಆ ಮೂಲಕ ಪ್ರಸ್ತುತ ಪ್ರಕರಣದ ತನಿಖೆಯನ್ನು ಕೇರಳಕ್ಕೆ ವಿಸ್ತರಿಸಲಾಗಿದೆ. ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ ರೂಪಿಸಲು ಸುಮಾರು 40ಕ್ಕೂ ಅಧಿಕ ಯೂಟ್ಯೂಬರ್‌ಗಳು ಸುಮಾರು 500ರಷ್ಟು ಪೇಜರ್‌ಗಳು ಹಾಗೂ ೬೦ಕ್ಕೂ ಹೆಚ್ಚು ಕಂಟೆಂಟ್ ಕ್ರಿಯೇಟರ್‌ಗಳು ಶಾಮೀಲಾಗಿದ್ದಾರೆಂಬ ಮಾಹಿತಿ ಎಸ್‌ಐಟಿಗೆ ಲಭಿಸಿದೆ. …
Read more “ಧರ್ಮಸ್ಥಳ ಪ್ರಕರಣ: ಕೇರಳದ ಇಬ್ಬರು ಯೂ ಟ್ಯೂಬರ್ ಸೇರಿದಂತೆ ಹಲವರಿಗೆ ನೋಟೀಸ್ ಜ್ಯಾರಿ”