ಸ್ವದೇಶಿ ವಿಜ್ಞಾನ ಪುರಸ್ಕಾರ ರಾಜ್ಯಪಾಲರಿಂದ ಪ್ರದಾನ
ಕಾಸರಗೋಡು: ವಿಜ್ಞಾನ ತಾಂತ್ರಿಕ ಅಧ್ಯಯನ ವಲಯದಲ್ಲಿ ಉತ್ತಮ ಕೊಡುಗೆಗಳನ್ನು ನೀಡುವ ಕೇರಳೀಯ ವಿಜ್ಞಾನಿಗಳಿಗಿರುವ ಸ್ವದೇಶಿ ಶಾಸ್ತ್ರ ಪುರಸ್ಕಾರವನ್ನು ರಾಜೀವ್ ಗಾಂಧಿ ಸೆಂಟರ್ ಫಾರ್ ಬಯೋಟೆಕ್ನೋ ಲಜಿಯ ಮಾಜಿ ನಿರ್ದೇಶಕ ಡಾ. ಚಂದ್ರಭಾಸ್ ನಾರಾಯಣ, ಇಂಡ್ಯನ್ ನ್ಯಾಶನಲ್ ಸೆಂಟರ್ ಫಾರ್ ಓಷ್ಯನ್ ಇನ್‌ಫರ್ಮೇಶನ್ ಸರ್ವೀಸ್ ನಿರ್ದೇಶಕ ಡಾ. ಟಿ.ಎಂ. ಬಾಲಕೃಷ್ಣನ್ ನಾಯರ್ ಎಂಬಿವರಿಗೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಖರ್ ಪ್ರದಾನ ಮಾಡಿದರು. ಕಂಡೆನ್ಸ್‌ಡ್ ಫಿಸಿಕ್ಸ್, ಭೌತಿಕ- ಜೈವಿಕ ವಿಜ್ಞಾನ ಶಾಖೆಯ ಸಮನ್ವಯಕ್ಕೆ ಆದ್ಯತೆ ನೀಡಿದ ಅಧ್ಯಯನ ಚಟುವಟಿಕೆಗಳು, ಸ್ವದೇಶಿಯತೆಯನ್ನು …