ಕೇಂದ್ರೀಯ ವಿ.ವಿ: ಸ್ವದೇಶಿ ಸಯನ್ಸ್ ಕಾಂಗ್ರೆಸ್ ರಾಷ್ಟ್ರೀಯ ವಿಚಾರ ಸಂಕಿರಣ ಆರಂಭ
ಕಾಸರಗೋಡು: 32ನೇ ಸ್ವದೇಶಿ ಸಯನ್ಸ್ ಕಾಂಗ್ರೆಸ್ ಪೆರಿಯಾದಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡಿತು. ಇದರ ಅಂಗವಾಗಿ ವಿಕಸಿತ್ ಭಾರತ್‌ಗಾಗಿ ಪರಿವರ್ತಕ ವಿಜ್ಞಾನ ಮತ್ತು ತಂತ್ರಜ್ಞಾನ ಶಿಕ್ಷಣ ಎಂಬ ವಿಷಯದಲ್ಲಿ ಆರಂಭಗೊಂಡ ರಾಷ್ಟ್ರೀಯ ವಿಚಾರಗೋಷ್ಠಿಯನ್ನು ಕೇರಳ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಖರ್ ಉದ್ಘಾಟಿಸಿದರು. ವಿಶ್ವವಿದ್ಯಾನಿಲಯದ ಲೈಬ್ರೆರಿ ಸಭಾಂಗಣದಲ್ಲಿ ಆರಂಭಗೊಂಡ ವಿಚಾರಗೋಷ್ಠಿಯಲ್ಲಿ ಕೇಂದ್ರೀಯ ವಿ.ವಿ ಉಪಕುಲಪತಿ ಪ್ರೊ| ಸಿದ್ದು ಪಿ. ಅಲ್ಗೂರ್ ಅಧ್ಯಕ್ಷತೆ ವಹಿಸಿದರು. ವಿಜ್ಞಾನಭಾರತಿ ಕಾರ್ಯದರ್ಶಿ ಜನರಲ್ ವಿವೇಕಾನಂದ ಪೈ ಮುಖ್ಯ ಅತಿಥಿಯಾಗಿ ದ್ದರು. ವಿಜ್ಞಾನ …
Read more “ಕೇಂದ್ರೀಯ ವಿ.ವಿ: ಸ್ವದೇಶಿ ಸಯನ್ಸ್ ಕಾಂಗ್ರೆಸ್ ರಾಷ್ಟ್ರೀಯ ವಿಚಾರ ಸಂಕಿರಣ ಆರಂಭ”