ಬಾಗಿಲುಗಳನ್ನು ತೆರೆದಿರಿಸಿ ಸಂಚರಿಸಿದ ಬಸ್‌ಗಳಿಂದ ಜುಲ್ಮಾನೆ ವಸೂಲಿ
ತಿರುವನಂತಪುರ: ಸಾರಿಗೆ ಕಾನೂನನ್ನು ಉಲ್ಲಂಘಿಸಿಬಾಗಿಲು ಗಳನ್ನು ತೆರೆದು ಸೇವೆ ನಡೆಸಿದ 4099 ಬಸ್‌ಗಳಿಂದಾಗಿ ಒಟ್ಟು 12,69,750 ರೂ.ವನ್ನು ಜುಲ್ಮಾನೆ ರೂಪದಲ್ಲಿ ವಸೂಲಿ ಮಾಡಲಾಗಿದೆ. ಬಾಗಿಲುಗಳನ್ನು ತೆರೆದಿರಿಸಿ ಸೇವೆ ನಡೆಸುತ್ತಿರುವ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳುವ ತಡೆಗಟ್ಟುವ ಸಲುವಾಗಿ ರಾಜ್ಯ ಸರಕಾರ ರಸ್ತೆ ಸುರಕ್ಷತಾ ಮ್ಯಾನೇಜ್‌ಮೆಂಟ್ ಐಜಿಯವರ ನೇತೃತ್ವದಲ್ಲಿ ರಾಜ್ಯದಾದ್ಯಂತವಾಗಿ ಒಂದು ವಾರ ನಡೆಸಲಾದ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಲ್ಲಿ ಈ ಜುಲ್ಮಾನೆ ವಸೂಲಿ ಮಾಡಲಾಗಿದೆ. ಬಸ್‌ಗಳು ಬಾಗಿಲುಗಳನ್ನು ತೆರೆದಿರಿಸಿ ಸೇವೆ ನಡೆಸಿದಲ್ಲಿ ಕೆಲವೊಮ್ಮೆ ಪ್ರಯಾಣಿಕರು ನಿಯಂತ್ರಣ ತಪ್ಪಿ ರಸ್ತೆಗೆ …
Read more “ಬಾಗಿಲುಗಳನ್ನು ತೆರೆದಿರಿಸಿ ಸಂಚರಿಸಿದ ಬಸ್‌ಗಳಿಂದ ಜುಲ್ಮಾನೆ ವಸೂಲಿ”