ಮಂಜೇಶ್ವರ ತಾಲೂಕಿನಲ್ಲಿ ಅಕ್ರಮ ಜಲ್ಲಿ, ಮಣ್ಣು ವ್ಯವಹಾರ: ಮಾಫಿಯಾ ವಿರುದ್ಧ ಅಧಿಕಾರಿಗಳು ನಿಷ್ಕ್ರಿಯ- ಕೇಶವ ನಾಯ್ಕ್ ಆರೋಪ
ಕುಂಬಳೆ: ಮಂಜೇಶ್ವರ ತಾಲೂಕಿನ ವಿವಿಧ ಭಾಗಗಳಲ್ಲಿ ಅಕ್ರಮ ಜಲ್ಲಿಕಲ್ಲು ಗಣಿಗಾರಿಕೆ ಮತ್ತು ಮಣ್ಣು ಅಗೆಯುವಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸಿದ್ಧರಾಗುತ್ತಿಲ್ಲ ಎಂದು ಮಾನವ ಹಕ್ಕು ಕಾರ್ಯಕರ್ತ ಎನ್. ಕೇಶವ ನಾಯಕ್ ನಾಯ್ಕಾಪು ಕುಂ ಬಳೆಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಆರೋಪಿಸಿದರು.ಕಳೆದ ಕೆಲವು ವರ್ಷಗಳಿಂದ, ಜಿಲ್ಲೆಯ ನೈಸರ್ಗಿಕ ಸಂಪನ್ಮೂಲ ಗಳನ್ನು ಅಂತರ್ ರಾಜ್ಯ ಮಾಫಿ ಯಾ ಗಳು ಕಳ್ಳಸಾಗಣೆ ಮಾಡುತ್ತಿವೆ. ಅಧಿ ಕಾರಿಗಳೇ ಮಾಫಿಯಾ ತಂಡಗಳೊA ದಿಗೆ ಬೆಂಬಲಿಸುವ ಕೆಲಸ ಮಾಡುತ್ತಿದೆ ಎಂದವರು ಆರೋಪಿಸಿದರು.ಮೀಂಜ ಪಂ. ಕೋಳ್ಯೂರು ಪೊಳ್ಳಕಜೆಯ …