ಮದ್ಯದಮಲಿನಲ್ಲಿ ಪತ್ನಿ, ಸಂಬಂಧಿಕನ ದೇಹಕ್ಕೆ ಆಸಿಡ್ ದಾಳಿ: ಆರೋಪಿ ಸೆರೆ
ಕಾಸರಗೋಡು: ಮದ್ಯದಮಲಿನಲ್ಲಿ ಪತ್ನಿ ಹಾಗೂ ಸಂಬಂಧಿಕನಾದ ಯುವಕನ ದೇಹಕ್ಕೆ ಆಸಿಡ್ ಎರಚಿ ಗಾಯಗೊಳಿಸಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುನ್ನಾಡ್ ಚಂಬಕ್ಕಾಡ್ ನಿವಾಸಿ ಜಾನಕಿ (54), ಸಹೋದರಿಯ ಪುತ್ರ ಸುರೇಶ್ ಎಂಬಿವರ ದೇಹಕ್ಕೆ ಆಸಿಡ್ ಎರಚಲಾಗಿದೆ. ಗಾಯಗೊಂಡ ಇವರನ್ನು ಕಾಸರಗೋಡಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮೊನ್ನೆ ಸಂಜೆ ಮುನ್ನಾಡ್ ಚಂಬಕ್ಕಾಡ್‌ನಲ್ಲಿ ಘಟನೆ ನಡೆದಿದೆ. ಜಾನಕಿಯ ಪತಿ ರವೀಂದ್ರನ್ ಮದ್ಯಪಾನಿಯಾಗಿದ್ದು, ಮನೆಯಲ್ಲಿ ನಿತ್ಯ ಸಮಸ್ಯೆ ಸೃಷ್ಟಿಸುತ್ತಿರುವುದಾಗಿ ದೂರಲಾಗಿದೆ. ಇದರಿಂದ ಜಾನಕಿ ಹಾಗೂ ಮಕ್ಕಳು ಬೇರೊಂದು ಮನೆಯಲ್ಲಿ ವಾಸಿಸುತ್ತಿದ್ದಾರೆ. ಕಳೆದೆರಡು …
Read more “ಮದ್ಯದಮಲಿನಲ್ಲಿ ಪತ್ನಿ, ಸಂಬಂಧಿಕನ ದೇಹಕ್ಕೆ ಆಸಿಡ್ ದಾಳಿ: ಆರೋಪಿ ಸೆರೆ”