ಮನೆಗಳಲ್ಲೇ ತ್ಯಾಜ್ಯ ಸಂಸ್ಕರಿಸಿದಲ್ಲಿ ಕಟ್ಟಡ ತೆರಿಗೆಯಲ್ಲಿ ಶೇ. 5ರಷ್ಟು ರಿಯಾಯಿತಿ
ಕಾಸರಗೋಡು: ತ್ಯಾಜ್ಯ ವಸ್ತುಗಳನ್ನು ಸಾರ್ವಜನಿಕ ಪ್ರದೇಶಗಳು, ರಸ್ತೆ ಹಾಗೂ ಉಪಯೋಗ ಶೂನ್ಯ ಹಿತ್ತಿಲುಗಳಲ್ಲಿ ತಂದೆಸೆಯುವವರನ್ನು ಪತ್ತೆಹಚ್ಚಿ ಅವರಿಗೆ ದೊಡ್ಡ ಮಟ್ಟದ ಜುಲ್ಮಾನೆ ವಿಧಿಸುವ ಕ್ರಮದ ಬೆನ್ನಲ್ಲೇ ಮನೆಗಳು ಮತ್ತು ಇತರ ಕಟ್ಟಡಗಳ ತ್ಯಾಜ್ಯವನ್ನು ಅಲ್ಲೇ ಸಂಸ್ಕರಿಸುವವರಿಗೆ ಕಟ್ಟಡ ತೆರಿಗೆ ಯಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುವುದೆಂದು ರಾಜ್ಯ ಸ್ಥಳೀಯಾಡಳಿತ ಸಚಿವ ಎಂ.ಬಿ. ರಾಜೇಶ್ ತಿಳಿಸಿದ್ದಾರೆ. ಮನೆಗಳ ತ್ಯಾಜ್ಯವನ್ನು ಅಲ್ಲೇ ಸಂಸ್ಕರಿಸಲು ಸೂಕ್ತ ರೀತಿಯ ಕಿಚನ್ ಬಿನ್, ಹೆಚ್ಚುವರಿ ತ್ಯಾಜ್ಯವನ್ನು ಸಂಸ್ಕರಿಸಬೇಕಾಗಿ ಬರುವ ಮನೆಗಳಿಗೆ ಬಯೋಗ್ಯಾಸ್ ಸ್ಥಾವರಗಳನ್ನು ಸ್ಥಾಪಿಸಿ …
Read more “ಮನೆಗಳಲ್ಲೇ ತ್ಯಾಜ್ಯ ಸಂಸ್ಕರಿಸಿದಲ್ಲಿ ಕಟ್ಟಡ ತೆರಿಗೆಯಲ್ಲಿ ಶೇ. 5ರಷ್ಟು ರಿಯಾಯಿತಿ”