ಅಟಲ್‌ಜಿ ಸೇವಾಸಂಘ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸುಶಾಸನ ದಿನಾಚರಣೆ
ಬದಿಯಡ್ಕ: ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಹಿನ್ನೆಲೆಯಲ್ಲಿ ಸುಶಾಸನ ದಿನವಾಗಿ ಅಟಲ್‌ಜಿ ಸೇವಾಸಂಘ ಚಾರಿಟೇಬಲ್ ಟ್ರಸ್ಟ್ ಬದಿಯಡ್ಕ ಇದರ ಆಶ್ರಯದಲ್ಲಿ ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಆಚರಿಸಲಾಯಿತು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಹರೀಶ್ ನಾರಂಪಾಡಿ ಅತಿಥಿಯಾಗಿ ಪಾಲ್ಗೊಂಡು ಮಾತ ನಾಡಿ, ಹಸಿವುಮುಕ್ತ, ದಾರಿದ್ರ್ಯಮುಕ್ತ, ಭಯಮುಕ್ತ ವಾತಾವರಣದ ಕನಸು ಕಂಡಿದ್ದ ಅಟಲ್ ಬಿಹಾರಿ ವಾಜಪೇಯಿ ಬಿತ್ತಿದ ರಾಷ್ಟ್ರಭಕ್ತಿಯ ಬೀಜ ಇಂದು ವಿಶ್ವದಲ್ಲೇ ಗುರುತಿಸುವ ಪಕ್ಷವಾಗಿ ಬಿಜೆಪಿ ಬೆಳೆದಿದೆ ಎಂದರು. ಆಶ್ರಮದ ಅಧ್ಯಕ್ಷ ಶ್ರೀಕೃಷ್ಣ …
Read more “ಅಟಲ್‌ಜಿ ಸೇವಾಸಂಘ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಸುಶಾಸನ ದಿನಾಚರಣೆ”