ಕುಂಬಳೆ ಟೋಲ್ ಬೂತ್ ನಿರ್ಮಾಣಕ್ಕೆ ತಡೆಯೊಡ್ಡಲೆತ್ನ: ಆರು ಮಂದಿ ಬಂಧನ
ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ಟೋಲ್ ಬೂತ್ ನಿರ್ಮಾಣ ವಿರುದ್ಧ ಪ್ರತಿಭಟನೆ ನಡೆಸಿದ ಜನಪರ ಮುಷ್ಕರ ಸಮಿತಿ ಪದಾಧಿಕಾರಿಗಳಾದ ಆರು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಎ.ಕೆ. ಆರಿಫ್, ಅಶ್ರಫ್ ಕಾರ್ಳೆ, ಸಿ.ಎ ಸುಬೈರ್, ಅನ್ವರ್ ಆರಿಕ್ಕಾಡಿ, ಲಕ್ಷ್ಮಣ ಪ್ರಭು, ನಾಸರ್ ಮೊಗ್ರಾಲ್ ಎಂಬಿವರ ವಿರುದ್ದ ಕೇಸು ದಾಖಲಿಸಿ ಬಂಧಿಸಲಾಗಿದೆ. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡ ಇವರಿಗೆ ಕಾರ್ಯಕರ್ತರು ಮೆರವಣಿಗೆ ಮೂಲಕ ಸ್ವಾಗತ ನೀಡಿದರು. ನಿನ್ನೆ ಮಧ್ಯಾಹ್ನ 1 ಗಂಟೆಗೆ ಟೋಲ್ ಬೂತ್ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. …
Read more “ಕುಂಬಳೆ ಟೋಲ್ ಬೂತ್ ನಿರ್ಮಾಣಕ್ಕೆ ತಡೆಯೊಡ್ಡಲೆತ್ನ: ಆರು ಮಂದಿ ಬಂಧನ”