ಕುಂಬಳೆ ಅಗ್ರಿಕಲ್ಚರಿಸ್ಟ್ ಸಹಕಾರಿ ಸಂಘ ವಾರ್ಷಿಕ ಮಹಾಸಭೆಯಲ್ಲಿ ಭಾವಚಿತ್ರ ಅನಾವರಣ
ಕಾಸರಗೋಡು: ಕುಂಬಳೆ ಅಗ್ರಿಕಲ್ಚರಿಸ್ಟ್ ವೆಲ್ಫೇರ್ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದ ಪಿ. ಕೃಷ್ಣ ಚೆಟ್ಟಿಯಾರ್ ಅವರ ಭಾವಚಿತ್ರ ಅನಾವರಣಗೊಳಿಸಲಾಯಿತು. ಶಾಸಕ ಸಿ.ಎಚ್. ಕುಂಞಂಬು, ಅಸಿಸ್ಟೆಂಟ್ ರಿಜಿಸ್ಟ್ರಾರ್ ಜನರಲ್ ರವೀಂದ್ರ,ಸಂಘದ ಎ ಕ್ಲಾಸ್ ಸದಸ್ಯರ ಮಕ್ಕಳಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ಪಿ. ಕೃಷ್ಣ ಚೆಟ್ಟಿಯಾರ್ ಸ್ಮಾರಕ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ವಿತರಿಸಿದರು. ಸಂಘದ ಅಧ್ಯಕ್ಷ ಕೆ. ಶಿವಪ್ಪ ರೈ ಅಧ್ಯಕ್ಷತೆ ವಹಿಸಿದರು. ಸಹಕಾರಿಗಳಾದ ಪಿ. ರಘುದೇವನ್, ಸಿ.ಎ ಸುಬೈರ್, …
Read more “ಕುಂಬಳೆ ಅಗ್ರಿಕಲ್ಚರಿಸ್ಟ್ ಸಹಕಾರಿ ಸಂಘ ವಾರ್ಷಿಕ ಮಹಾಸಭೆಯಲ್ಲಿ ಭಾವಚಿತ್ರ ಅನಾವರಣ”