ಶಬರಿಮಲೆ ಚಿನ್ನ ಕಳವಿನ ಹಿಂದೆ ಭಾರೀ ದೊಡ್ಡ ದರೋಡೆ ತಂಡ: ದೇವಸ್ವಂ ಮಂಡಳಿಯ ಸದಸ್ಯರತ್ತ ತನಿಖೆ
ಶಬರಿಮಲೆ: ಶಬರಿಮಲೆ ದೇಗುಲ ದಲ್ಲಿ ನಡೆದ ಚಿನ್ನ ಕಳವು ಪ್ರಕರಣದ ಹಿಂದೆ ಭಾರೀ ದೊಡ್ಡ ದರೋಡೆ ತಂಡದ ಕೈವಾಡವಿದೆ ಎಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಈಗ ನ್ಯಾಯಾಂಗ ಬಂಧನದಲ್ಲಿ ಕಳೆಯುತ್ತಿರುವ ಚೆನ್ನೈಯ ಸ್ಮಾರ್ಟ್ ಕ್ರಿಯೇಷನ್ಸ್‌ನ ಸಿಇಒ ಪಂಕಜ್ ಭಂಡಾರಿ ಮತ್ತು ಕರ್ನಾಟಕ ಬಳ್ಳಾರಿಯ ಚಿನ್ನದಂಗಡಿ ಮಾಲಕ ಗೋವರ್ಧನ್ ಹಾಗೂ ದೇವಸ್ವಂ ಮಂಡಳಿಯ ಸಿಬ್ಬಂದಿಗಳು ಸೇರಿ ಭಾರೀ ಒಳಸಂಚು ಹೂಡಿದ್ದರೆಂಬುದು ತನಿಖೆಯಲ್ಲಿ ಸ್ಪಷ್ಟಗೊಂಡಿದೆ ಎಂದೂ ನ್ಯಾಯಾಲಯಕ್ಕೆ ಸಲ್ಲಿಸಿದ …
Read more “ಶಬರಿಮಲೆ ಚಿನ್ನ ಕಳವಿನ ಹಿಂದೆ ಭಾರೀ ದೊಡ್ಡ ದರೋಡೆ ತಂಡ: ದೇವಸ್ವಂ ಮಂಡಳಿಯ ಸದಸ್ಯರತ್ತ ತನಿಖೆ”