ಮಹಿಳೆಯರಿಗೆ ತಿಂಗಳಿಗೆ 1000 ರೂ. ನೀಡುವ ಸ್ತ್ರೀ ಸುರಕ್ಷಾ ಯೋಜನೆ: ಇಂದಿನಿಂದ ಅರ್ಜಿ ಸ್ವೀಕಾರ
ತಿರುವನಂತಪುರ: ರಾಜ್ಯದ ಮಹಿಳೆಯರ ಕ್ಷೇಮ ಖಚಿತಪಡಿಸಲು ರಾಜ್ಯ ಸರಕಾರ ಘೋಷಿಸಿದ ಸ್ತ್ರೀ ಸುರಕ್ಷಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಇಂದಿನಿಂದ ಸ್ಥಳೀಯಾಡಳಿತ ಸಂಸ್ಥೆ ಇಲಾಖೆಗಳಲ್ಲಿ ಅರ್ಜಿ ಸ್ವೀಕರಿಸಲಾಗುತ್ತಿದೆ. ksmart.lsgkerala.gov.in ಎಂಬ ವೆಬ್‌ಸೈಟ್ ಮೂಲಕ ಸ್ಥಳೀಯಾಡಳಿತ ಸಂಸ್ಥೆಗಳ ಕಾರ್ಯದರ್ಶಿಗೆ ಅರ್ಜಿ ಸಲ್ಲಿಸಬೇಕಾಗಿದೆ. ಪ್ರಸ್ತುತ ರಾಜ್ಯದ ಯಾವುದೇ ಇತರ ಪಿಂಚಣಿಗಳನ್ನು ಪಡೆಯದ ಮಹಿಳೆಯರು ತಿಂಗಳಿಗೆ 1000 ರೂ.ನಂತೆ ಧನಸಹಾಯ ಅರ್ಹರಾಗಿದ್ದಾರೆ ಎಂದು ಸ್ಥಳೀಯಾಡಳಿತ ಇಲಾಖೆ ಪ್ರಿನ್ಸಿಪಲ್ ಡೈರೆಕ್ಟರ್ ತಿಳಿಸಿದ್ದಾರೆ. ಕೇರಳದಲ್ಲಿ ಖಾಯಂ ವಾಸವಾಗಿರುವ ೩೫ರಿಂದ 60ರ ಮಧ್ಯೆ ಪ್ರಾಯದ ಮಹಿಳೆಯರು, ಟ್ರಾನ್ಸ್ …
Read more “ಮಹಿಳೆಯರಿಗೆ ತಿಂಗಳಿಗೆ 1000 ರೂ. ನೀಡುವ ಸ್ತ್ರೀ ಸುರಕ್ಷಾ ಯೋಜನೆ: ಇಂದಿನಿಂದ ಅರ್ಜಿ ಸ್ವೀಕಾರ”