ಸಾರ್ವಜನಿಕ ಸ್ಥಳಗಳಲ್ಲಿನ ಮಹಿಳೆಯರ ಸಮಸ್ಯೆ ಪರಿಹರಿಸಲು ಮಹಿಳಾ ಆಯೋಗದ ನೇತೃತ್ವದಲ್ಲಿ ಯೋಜನೆ ಆವಿಷ್ಕಾರ- ಪಿ. ಕುಂಞಾಯಿಷ
ಕಾಸರಗೋಡು: ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಕಂಡುಬರುವ ಸಮಸ್ಯೆಗಳನ್ನು ಪರಿಹರಿಸಲು ಮಹಿಳಾ ಆಯೋಗದ ನೇತೃತ್ವದಲ್ಲಿ ಯೋಜನೆ ಗಳನ್ನು ಆವಿಷ್ಕರಿಸಲಾಗುವುದೆಂದು ಕೇರಳ ಮಹಿಳಾ ಆಯೋಗದ ಸದಸ್ಯೆ ನ್ಯಾಯವಾದಿ ಪಿ. ಕುಂಞಾಯಿಷ ನುಡಿ ದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅದಾಲತ್‌ನಲ್ಲಿ ದೂರು ಆಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾ ಡುತ್ತಿದ್ದರು. ಇದರ ಮುಂಚಿತವಾಗಿ ಸಮಸ್ಯೆಗಳನ್ನು ತಿಳಿದು ನಿರ್ದೇಶಗಳನ್ನು ಸಮರ್ಪಿಸುವುದಕ್ಕಾಗಿ ಜನವರಿಯಿಂದ ವಿಚಾರಗೋಷ್ಠಿಗಳನ್ನು ಆರಂಭಿಸುವು ದಾಗಿಯೂ ಅವರು ನುಡಿದರು. ಮಹಿಳೆಯರ ವಿರುದ್ಧವಿರುವ ಆಕ್ರಮಣವನ್ನು ತಡೆಯುವುದಕ್ಕೆ ಪ್ರಯಾಣ ವೇಳೆಗಳಲ್ಲಿ, …