ಭಾರತ ವಿರೋಧಿ ಯುವ ನಾಯಕನ ಗುಂಡಿಕ್ಕಿ ಹತ್ಯೆ: ಬಾಂಗ್ಲಾದೇಶದಲ್ಲಿ ವ್ಯಾಪಕ ಮತೀಯ ಮೂಲಭೂತವಾದಿಗಳ ಅಟ್ಟಹಾಸ
ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್‌ನ ಮೇಲೆ ವ್ಯಾಪಕ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ್ದ ವಿದ್ಯಾರ್ಥಿ ನಾಯಕ ಹಾಗೂ ಭಾರತ ವಿರೋಧಿಯೂ ಆಗಿರುವ ಉಸ್ಮಾನ್ ಹಾದಿ ಅಪರಿಚಿತ ಮುಸುಕುದಾರಿಗಳ ಗುಂಡೇಟಿಗೆ ಬಲಿಯಾಗಿದ್ದು, ಅದು ಬಾಂಗ್ಲಾದಲ್ಲಿ ಯಾವುದೇ ರೀತಿಯ ನಿಯಂತ್ರಣಕ್ಕೂ ಸಿಗದ ರೀತಿಯ ಹಿಂಸಾಚಾರ ಭುಗಿಲೇಳುವಂತೆ ಮಾಡಿದೆ. ಇದರ ಮರೆಯಲ್ಲಿ ಮತೀಯ ಮೂಲಭೂತವಾದಿಗಳ ಗುಂಪು …
Read more “ಭಾರತ ವಿರೋಧಿ ಯುವ ನಾಯಕನ ಗುಂಡಿಕ್ಕಿ ಹತ್ಯೆ: ಬಾಂಗ್ಲಾದೇಶದಲ್ಲಿ ವ್ಯಾಪಕ ಮತೀಯ ಮೂಲಭೂತವಾದಿಗಳ ಅಟ್ಟಹಾಸ”