ಸೋಂಕಾಲಿನ ಮನೆ ಅಂಗಳದಲ್ಲಿ ಸತ್ತು ಬಿದ್ದ ನಾಯಿ ಮರಿ: ಸ್ಥಳೀಯರಿಗೆ ದುರ್ನಾತ ಸಮಸ್ಯೆ
ಉಪ್ಪಳ: ನೂತನ ಮನೆಯ ಅಂಗಳದಲ್ಲಿ ಬೀದಿ ನಾಯಿಯ ಐದು ಮರಿಗಳು ನಿಗೂಢವಾಗಿ ಸತ್ತು ಬಿದ್ದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುರ್ವಾಸನೆಯಿಂದ ಪರಿಸರ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಮಂಗಲ್ಪಾಡಿ ಪಂಚಾಯತ್‌ನ 20ನೇ ವಾರ್ಡ್ ಪ್ರತಾಪನಗರ ರಸ್ತೆಯ ಸೋಂಕಾಲಿನಲ್ಲಿ ಈ ಘಟನೆ ನಡೆದಿದೆ. ಬಾಯಾರು ನಿವಾಸಿ ಯೋರ್ವರು ನೂತನವಾಗಿ ನಿರ್ಮಿಸಿ ಕೆಲಸ ಪೂರ್ತಿಗೊಂಡ ಮನೆಯ ಅಂಗಳದ ಹಾಗೂ ಸಿಟ್‌ಔಟ್‌ನಲ್ಲಿ ಒಟ್ಟು ಐದು ನಾಯಿ ಮರಿಗಳು ಎರಡು ದಿನಗಳ ಹಿಂದೆ ಸತ್ತು ಹೋಗಿ ಕೊಳೆತ ಸ್ಥಿತಿಯಲ್ಲಿ ಸ್ಥಳೀಯರ ಗಮನಕ್ಕೆ ಬಂದಿದೆ. ಇದು …
Read more “ಸೋಂಕಾಲಿನ ಮನೆ ಅಂಗಳದಲ್ಲಿ ಸತ್ತು ಬಿದ್ದ ನಾಯಿ ಮರಿ: ಸ್ಥಳೀಯರಿಗೆ ದುರ್ನಾತ ಸಮಸ್ಯೆ”