ಜಾನುವಾರು ಸಾಕಣೆ ಕೇಂದ್ರದಿಂದ ಸಾಮಗ್ರಿ ಕಳವು: 5 ಮಂದಿ ಸೆರೆ
ಕಾಸರಗೋಡು: ಜಾನುವಾರು ಸಾಕಣೆ ಕೇಂದ್ರದಿಂದ 1.25 ಲಕ್ಷ ರೂಪಾಯಿ ಮೌಲ್ಯದ ಯಂತ್ರಗಳು ಹಾಗೂ ಮೋಟಾರ್‌ಗಳನ್ನು ಕಳವುಗೈದು ಮಾರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೈದಕ್ಕಾಡ್ ನಿವಾಸಿ ಪ್ರಶಾಂತ್ (35), ಮಲ್ಲಕ್ಕರ ನಿವಾಸಿ ರಾಕೇಶ್ (35), ಪಿಲಿಕ್ಕೋಡ್ ಕೊದೋಳಿಯ ವಿ.ವಿ. ಸುರೇಶ್, ಸಿ.ಎಚ್. ಪ್ರಶಾಂತ್ (42), ಪಿಲಿಕೋಡ್ ಮಡಿವಯಲ್‌ನ ನಿತಿನ್ ಯಾನೆ ರಾಜೇಶ್ (36) ಎಂಬಿವರು ಚಂದೇರ ಎಸ್‌ಐ ಸತೀಶ್ ನೇತೃದ ಪೊಲೀಸ್‌ರ ತಂಡ ಬಂಧಿಸಿದೆ. ಕಾಲಿಕ್ಕಡವ್ ಕರಕ್ಕೇರು ಎಂಬಲ್ಲಿನ ರಾಮನ್ ಎಂಬವರ ಪುತ್ರ …
Read more “ಜಾನುವಾರು ಸಾಕಣೆ ಕೇಂದ್ರದಿಂದ ಸಾಮಗ್ರಿ ಕಳವು: 5 ಮಂದಿ ಸೆರೆ”