ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭ
ತಿರುವನಂತಪುರ: ಕೇರಳ ಸೇರಿದಂತೆ 9 ರಾಜ್ಯಗಳ ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ನಿನ್ನೆ ಅರ್ಧರಾತ್ರಿಯಿಂ ದಲೇ ಚಾಲನೆ ನೀಡಲಾಗಿದೆ. ಸದ್ಯ ಕೇರಳದಲ್ಲಿ ಮತದಾರ ಪಟ್ಟಿಯಲ್ಲಿ ಒಟ್ಟು 2.785 ಕೋಟಿ ಮತದಾರರಿದ್ದಾರೆ. ಕೊನೆಗೆ ಎಂಬಂತೆ ಕೇರಳದಲ್ಲಿ 2002ರಲ್ಲಿ ಎಸ್‌ಐಆರ್ ನಡೆದಿತ್ತು. ಆ ಬಳಿಕ ಈ ಪ್ರಕ್ರಿಯೆ ನಡೆಯುತ್ತಿರುವುದು ಇದು ಮೊದಲ ಬಾರಿಯಾಗಿದೆ. ಕೇರಳದ ಸ್ಥಳೀಯಾಡಳಿತ ಸಂಸ್ಥೆಗಳಿಗೆ ನಡೆಯಲಿರುವ ಚುನಾವಣಾ ಅಧಿಸೂಚನೆ ಈ ತನಕ ಪ್ರಕಟಿಸದೇ ಇರುವ ಹಿನ್ನೆಲೆಯಲ್ಲಿ ಎಸ್‌ಐಆರ್ …
Read more “ಕೇರಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭ”