ಕುರ್ನೂಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರ್ಘಟನೆ:ಬಸ್‌ಗೆ ಬೆಂಕಿ ತಗಲಿ 32 ಮಂದಿ ಸಜೀವ ದಹನ
ಹೈದರಾಬಾದ್: ಆಂಧ್ರಪ್ರದೇಶದ ಕುರ್ನೂಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗೆ ಬೆಂಕಿ ತಗಲಿ 32 ಮಂದಿ ಪ್ರಯಾಣಿಕರು ಸಜೀವ ದಹನಗೊಂಡು ಇನ್ನೂ ಹಲವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಆಂಧ್ರಪ್ರದೇಶದ ಕುರ್ನೂಲ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-44ರ ಚಿನ್ನತೇಕೂರು ಗ್ರಾಮದಲ್ಲಿ ಇಂದು ಮುಂಜಾನೆ 3.30ರ ವೇಳೆ ಈ ದುರ್ಘಟನೆ ಉಂಟಾಗಿದೆ. ಬೆಂಕಿ ತಗಲಿದ ಬಸ್ಸಿನಲ್ಲಿ ೪೦ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಸ್ ಬೆಂಗಳೂರಿಗೆ ಬರುತ್ತಿದ್ದ ವೇಳೆ ಧಾರಾಕಾರ ಮಳೆ ಸುರಿಯುತ್ತಿತ್ತು. ಈ ವೇಳೆ ಶಿವಶಂಕರ್ ಎಂಬವರು ಚಲಾಯಿಸುತ್ತಿದ್ದ ಬೈಕ್ ಅಮಿತ ವೇಗದಲ್ಲಿ ಬಂದು …
Read more “ಕುರ್ನೂಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರ್ಘಟನೆ:ಬಸ್‌ಗೆ ಬೆಂಕಿ ತಗಲಿ 32 ಮಂದಿ ಸಜೀವ ದಹನ”